ಕಲಬುರಗಿ: ಮಹಾನಗರ ಪಾಲಿಕೆಯ ವಾರ್ಡ್ ನಂ.೩೬ ರಲ್ಲಿ ಬರುವ ಕೀರ್ತಿ ನಗರ, ಕೃಷ್ಣ ನಗರ, ಸುಭಾಷ ಚೌಕ್, ಹಾಗೂ ಬಿ. ಶ್ಯಾಮ ಸುಂದರ ನಗರಗಳಲ್ಲಿ ಮಲ್ಲಿಕಾರ್ಜುನ್ ಖರ್ಗೆ, ಪ್ರೀಯಾಂಕ್ ಖರ್ಗೆ ಹಾಗೂ ಅಲ್ಲಮ್ ಪ್ರಭು ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಗುಂಡಪ್ಪಾ ಸಾಳಂಕಿ ಅವರ ನೇತೃತ್ವದಲ್ಲಿ ಬಡವರಿಗೆ ೨೦೦೦ ಆಹಾರದ ಕಿಟ್‌ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಮುಖಂಡರಾದ ಸಿದ್ರಾಮ ಪ್ಯಾಟಿ, ಪ್ರವೀಣ ಪಾಟೀಲ್ ಹರವಾಳ, ಶಿವಾನಂದ ಹೊನಗುಂಟಿ, ಈರಣ್ಣಾ ಝಳಕಿ, ಪರಶುರಾಮ ನಾಟೇಕರ್, ವಾಣಿಶ್ರೀ ಸಗರಕರ್, ಸಚ್ಚಿನ ಶಿರವಾಳ, ಸ್ವಾಮಿ, ವಿಶ್ವನಾಥ ಪಾಟೀಲ್, ವೆಂಕಟೇಶ ಭಗಂತ್ರಿ, ನರಸಪ್ಪಾ, ಶರಣ ತೇಗನೂರ, ಮಲ್ಲಿಕಾರ್ಜುನ್, ಪ್ರೇಮ್ ಹಿಪ್ಪರಗಿ, ಸಜ್ಜದ್ ಅಲಿ, ದಶರಥ ಸೇರಿದಂತೆ ಇನ್ನಿತರರು ಇದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…