ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ಗ್ರಂಥಾಲಯದ ನೂತನ ಗ್ರಂಥಪಾಲಕರಾಗಿ ಡಾ. ಸುರೇಶ್ ಜಂಗೆ ಅವರು ಅಧಿಕಾರ ಸ್ವೀಕಾರ ಮಾಡಿದರು.
ಡಾ. ಸುರೇಶ್ ಜಂಗೆ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿ ಸದಾ ವಿದ್ಯಾರ್ಥಿಗಳೊಂದಿಗೆ ಹಸನ್ಮುಖಿಯಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ಸಹಾಯ ಸಹಕಾರ ನೀಡುತ್ತಾ ಮಗುವಿನ ಹಂತ ಮನಸಿನ ಮೇಷ್ಟ್ರು ಎಂದು ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ಎಲ್ಲಾ ವಿದ್ಯಾರ್ಥಿಗಳ ಬಾಯಲ್ಲಿ ಚಿರಪರಿಚಿತರಾಗಿದ್ದಾರೆ.
ಈ ಸಂದರ್ಭದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಅತಿಥಿ ಉಪನ್ಯಾಸಕರಾದ ಡಾ. ರಾಜಕುಮಾರ ಎಂ. ದಣ್ಣೂರ ಅವರು ಪ್ರೀತಿಯ ಮೇಷ್ಟ್ರುಗೆ ಮನದುಂಬಿ ಅಭಿನಂದನೆಗಳು ಸಲ್ಲಿಸಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…