ಕಲಬುರಗಿ: ನಗರದ ಬಡೇಪೂರ ಗ್ರಾಮದಲ್ಲಿರುವ ಸರ್ವೆ ನಂ: ೧೨೦/೧ ಇದ್ದು, ಪ್ಲಾಟ್ ನಂ. ೫ ಮತ್ತು ೬ ಪ್ಲಾಟ್ಗಳನ್ನು ಮನ್ಸಬ್ದಾರ ಲೇಔಟ್ನಲ್ಲಿ ಅಕ್ರಮವಾಗಿ ನಕಲಿ ದಾಖಲೆಗಳನ್ನು ಸೃಷ್ಠಿಸಿಕೊಂಡು ದಲಿತರ ಈ ಎರಡು ಪ್ಲಾಟುಗಳನ್ನು ತಮ್ಮ ಕಬ್ಜೆಗೆ ತೆಗೆದುಕೊಂಡಿದ್ದಾರೆ. ನಕಲಿ ದಾಖಲೆಗಳನ್ನು ಸೃಷ್ಠಿಸಿಕೊಂಡು ಕಬ್ಜೆ ಮಾಡಿಕೊಂಡಿರುವ ವ್ಯಕಿಯ ವಿರುದ್ಧ ಕ್ರಮಕೈಗೊಂಂಡು ದಲಿತ ವ್ಯಕ್ತಿಗೆ ನ್ಯಾಯ ಒದಗಿಸಿಬೇಕೆಂದು ಜೈ ಕನ್ನಡಿಗರ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಸಚಿನ್ ಎಸ್. ಫರತಾಬಾದ ಅವರ ನೇತೃತ್ವದಲ್ಲಿ ಪೋಲಿಸ್ ಆಯುಕ್ತರ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ದಲಿತ ಸೇನೆಯ ಜಿಲ್ಲಾಧ್ಯಕ್ಷ ಡಿ.ಕೆ. ಮದನಕರ್, ಮಹ್ಮದ್ ಯಾಕುಬ ಗಂಗಾನಗರ, ಮಂಜುನಾಥ ಎಸ್.ಭಂಡಾರಿ, ಮಲ್ಲಿಕಾರ್ಜುನ್ ನಿಲ್ಲೂರ ಇದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…