ಬೀದರ: ಮೂರನೆ ಅಲೆ ತಡೆಯಲು ಸದಾ ಸಿದ್ದ. ವೈರಸ್ ನಿಯಂತ್ರಿಸಲು ಸರಕಾರ ಈಗಾಗಲೇ ಎಲ್ಲ ರಿತೀಯ ಕ್ರಮಕೈಗೊಳ್ಳಲಾಗಿದೆ ಯಾವುದೇ ಕಾರಣಕ್ಕೂ ಜನರು ಭಯ ಪಡಬಾರದು ಕಡ್ಡಾಯವಾಗಿ ಎಲ್ಲರೂ ಲಸಿಕೆ ಹಾಕಿಕೊಳ್ಳುವ ಮೂಲಕ ವೈರಸ್ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದ್ದರು.
ಅಧಿಕಾರಿಗಳ ತಂಡದೊಂದಿಗೆ ಬೀದರ ಜಿಲ್ಲೆಯ ಔರಾದ ತಾಲೂಕು ಹಾಗೂ ಕಮಲನಗರ ತಾಲುಕಿನ ವಿವಿಧ ಗ್ರಾಮ ಪಂಚಾಯತ ಹಾಗೂ ಆಸ್ಪತ್ರೆ ಹಾಗೂ ಪೊಲಿಸ್ ಠಾಣೆಗಳಿಗೆ ಭೆಟಿ ನೀಡಿ ಪರಿಶೀಲನೆ ನಡೆಸಿದರು.
ಆಶಾ ಕಾರ್ಯಕರ್ತೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಕೋವಿಡ್ ನಿಯಂತ್ರಣಕ್ಕೆ ಗ್ರಾಮಗಳಲ್ಲಿ ಕೆಲಸ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದಿದ್ದಾರೆ ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಲು ಪಿಡಿಒ ಅವರಿಗೆ ತಿಳಿಸಿದ್ದಾರಡ ಸರಕಾರದ ಮಾರ್ಗಸೂಚಿಯನ್ವಯ ಕಡ್ಡಾಯವಾಗಿ ಲಸಿಕೆ ತೆಗೆದುಕೊಳ್ಳಲು ಮನವರಿಕೆ ಮಾಡಬೇಕು ಹಾಗೂ ಇಲಾಖೆಯ ನಿಯಮದಂತೆ ಎಲ್ಲರೂ ಕೆಲಸ ಮಾಡಿ ಮಾಹಿತಿ ಒದಗಿಸಬೇಕು ಎಂದು ಜಿಲ್ಲಾ ಪಂಚಾಯತ ಸಿಇಓ ಜಹೀರಾ ನಸಿಮ್ ಅವರು ತಿಳಿಸಿದರು.
ಡಿವೈಎಸ್ಪಿ ದೇವರಾಜ . ಪಿಎಸ್ ಐ ನಂದಿನಿ. ತಾಪಂ ಇಓ ಮಾಣಿಕರಾವ ಪಾಟೀಲ್ . ಆರೋಗ್ಯ ಇಲಾಖೆ ಅಧಿಕಾರಿ ಶರಣಯ್ಯಾ ಸ್ವಾಮಿ ಸೇರಿದಂತೆ ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರು ಸೇರಿದಂತೆ ಇನ್ನಿತರೆ ಇಲಾಖೆಯ ಅಧಿಕಾರಿಗಳು ಕೋವಿಡ್ ಜಾಗ್ರತಿಯಲ್ಲಿ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…