ಕಲಬುರಗಿ: ಕಲ್ಯಾಣ ಕರ್ನಾಟಕದ ಹಿರಿಯ ಸಾಹಿತಿ ಪ್ರೊ. ವಸಂತ ಕುಷ್ಟಗಿ ಅವರ ಅಗಲಿಕೆ ನಮ್ಮ ಸಿದ್ದಲಿಂಗೇಶ್ವರ ಪ್ರಕಾಶನಕ್ಕೆ ತುಂಬಲಾರದ ನಷ್ಟವಾಗಿದ್ದು,ಅವರು ನಮ್ಮ ಪ್ರಕಾಶನ ಸಂಸ್ಥೆಗೆ ಮಾರ್ಗದರ್ಶಕರು ಮತ್ತು ಸಲಹಾ ಸಮಿತಿಯ ಸದಸ್ಯರಾಗಿದ್ದರು. ಇತ್ತೀಚಿಗೆ ನಾಲ್ಕು ನೂರು ಪುಟದ “ಕರೊನಾ” ಕವನ ಸಂಕಲನ ರಾಜ್ಯಮಟ್ಟದ ಕವಿಗಳಿಂದ ಕವನಗಳನ್ನು ಸಂಗ್ರಹಿಸಿ,ಸಂಪಾದಿಸಿ ಕೊಟ್ಟಿದ್ದರು.
ಈ ಪುಸ್ತಕ ಕೊನೆಯ ಪುಸ್ತಕವಾಗಿದ್ದು,ಅವರ ಆತ್ಮಕ್ಕೆ ಚಿರ ಶಾಂತಿ ಸಿಗಲಿ ಮತ್ತು ಕುಟುಂಬದವರಿಗೆ ದುಃಖವನ್ನು ಸಹಿಸಿಕೊಳ್ಳುವ ಶಕ್ತಿ ಆ ಭಗವಂತ ನೀಡಲಿ ಎಂದು ಸಿದ್ದಲಿಂಗೇಶ್ವರ ಪ್ರಕಾಶನದ ಮಾಲೀಕರಾದ ಬಸವರಾಜ ಕೊನೇಕ ಹಾಗೂ ಸಿದ್ದಲಿಂಗೇಶ್ವರ ಪ್ರಕಾಶನದ ಸಲಹಾ ಸಮಿತಿಯ ಸದಸ್ಯರಾದ ಡಾ. ಸ್ವಾಮಿರಾವ್ ಕುಲಕರ್ಣಿ, ಡಾ. ಮೀನಾಕ್ಷಿ ಬಾಳಿ, ಡಾ. ಶಿವರಾಜ ಪಾಟೀಲ, ಡಾ. ಡಿ. ಬಿ ನಾಯಕ, ಡಾ. ಎಚ್. ಟಿ. ಪೋತೆ, ಡಾ. ಶ್ರೀಶೈಲ ನಾಗರಾಳ ಡಾ. ಚಿ. ಸಿ. ನಿಂಗಣ್ಣ, ಕಾವ್ಯಶ್ರೀ ಮಹಾಗಾoವಕರ್ ಡಾ. ಗವಿ ಸಿದ್ದಪ್ಪ ಪಾಟೀಲ,ಡಾ. ಜಯದೇವಿ ಗಾಯಕವಾಡ ಅವರು ಶೃದ್ಧಾಂಜಲಿ ಅರ್ಪಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…