ಬಿಸಿ ಬಿಸಿ ಸುದ್ದಿ

ನಕ್ಸಲ್​ ಎನ್​ಕೌಂಟರ್ ವೇಳೆ ಕಾರ್ನಾಟಕ ಮೂಲದ ಸಿ.ಆರ್.ಪಿ.ಎಫ್ ಯೋಧ ಸೇರಿ ಮೂವರು ಸಾವು

ಕಲಬುರಗಿ/ ಛತ್ತಿಸಗಡ್: ಛತ್ತಿಸಗಡ್ ನ ಕೇಶ್ಕುತುಲ್ ಗ್ರಾಮದ ಹತ್ತಿರ ಇಂದು ನಕ್ಸಲ್​ ಎನ್​ಕೌಂಟರ್ ವೇಳೆ ಮೂವರು ಸಿ.ಆರ್ .ಪಿ.ಎಫ್ ಯೋಧರು ಹುತಾತ್ಮರಾಗಿರು ಘಟನೆ ಸಂಭವಿಸಿದೆ.

ಘಟನೆಯಲ್ಲಿ ಕರ್ನಾಟಕದ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮರಗುತ್ತಿ ಗ್ರಾಮದ ಮಹಾದೇವ ಇಂದ್ರಸೇನ ಪೊಲೀಸ್ ಪಾಟೀಲ (50) ಸಾವನ್ನಪ್ಪಿದ್ದು, ಉತ್ತರಪ್ರದೇಶದ ಅಲೀಗಢ​ ಮೂಲದ ಎಸ್​ಐ/ಜಿಡಿ ಮದನ್​ ಪಾಲ್ ಸಿಂಗ್​ (52) ಹಾಗೂ ಕೇರಳದ ಇಡುಕ್ಕಿ ಮೂಲದ ಸಂಜು ಒ.ಪಿ (47) ಘಟನೆಯಲ್ಲಿ ಹುತಾತ್ಮರಾಗಿದ್ದಾರೆ ಎಂದು ಎಂದು ತಿಳಿದು ಬಂದಿದೆ.

ಹುತಾತ್ಮ ಯೋಧನ ಮಹಾದೇವ ಅವರ ಪಾರ್ಥೀವ ಶರೀರ ನಾಳೆ ಹೈದ್ರಾಬಾದ್ ನಿಂದ ರಸ್ತೆ ಮೂಲಕ ಗ್ರಾಮಕ್ಕೆ ಆಗಮಿಸಲಿದೆ. ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಹುತಾತ್ಮ ಮಾಹಾದೇವ ಸಿಆರ್.ಪಿ.ಎಫ್.ನಲ್ಲಿ 29 ವರ್ಷ ಸೇವೆ ಸಲ್ಲಿಸಿದ್ದರು.

emedialine

Recent Posts

ಕಲಬುರಗಿ: ನೂತನ ಗ್ರಂಥಾಲಯ ಉದ್ಘಾಟನೆ

ಕಲಬುರಗಿ: ಕಲ್ಯಾಣ ಕರ್ನಾಟಕ ವಿಭಾಗದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾದ ಮಾರ್ಗದರ್ಶಿ ತರಬೇತಿ ಕೇಂದ್ರ ಕಲಬುರಗಿಯಲ್ಲಿ ನೂತನ ಗ್ರಂಥಾಲಯವನ್ನು…

1 hour ago

ಬಸವ ಜಯಂತಿ ಆಚರಣೆ ಅಂಗವಾಗಿ ಹುಣಸಗಿಯಲ್ಲಿ ಪೂರ್ವಭಾವಿ ಸಭೆ

ಸುರಪುರ: ಕಳೆದ ಒಂದುವರೆ ತಿಂಗಳಿನಿಂದ ರಾಜ್ಯದಲ್ಲಿ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವ ಕಾರಣ ಸರಕಾರ ದಿಂದ ಸಾಂಸ್ಕøತಿಕ ನಾಯಕ ವಿಶ್ವಗುರು ಬಸವಣ್ಣನವರ…

3 hours ago

ಹುಣಸಿಹೊಳೆ: ಕಣ್ವಮಠದಲ್ಲಿ ಯತಿತ್ರಯರ ಆರಾಧನೆ ಜೂನ್ 22 ರಿಂದ ಜುಲೈ 3ರ ವರೆಗೆ

ಸುರಪುರ: ಕಣ್ವಮಠದ ಯತಿಗಳಾದ ವಿದ್ಯಾ ತಪೋನಿಧಿ ತೀರ್ಥರ ಆರಾಧನೆ ಜೂನ್ 22 ರಿಂದ 24 ರವರೆಗೆ, ವಿದ್ಯಾಮನೋಹರ ತೀರ್ಥರ ಆರಾಧನೆ…

3 hours ago

ಆರ್ಟ್ ಆಫ್ ಲಿವಿಂಗ್ ಮಕ್ಕಳಿಗಾಗಿ ಯೋಗ ತರಬೇತಿ 23ಕ್ಕೆ

ಸುರಪುರ: ಶ್ರೀ ಶ್ರೀ ರವಿಶಂಕರ ಗುರೂಜಿಯವರ ಆರ್ಟ್ ಆಫ್ ಲಿವಿಂಗ್ ಯಾದಗಿರಿ ಜಿಲ್ಲೆ ವತಿಯಿಂದ ಬೇಸಿಗೆ ಸಂದರ್ಭದಲ್ಲಿ ಮಕ್ಕಳಿಗಾಗಿ ಯೋಗ…

3 hours ago

ಈಶಾನ್ಯ ಪದವೀಧರ ಚುನಾವಣೆ,ಅಂತಿಮ ಮತದಾನಕ್ಕೆ 1,56,623 ಮತದಾರರು ಅರ್ಹ

ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆಗೆ ಜೂನ್ 3 ರಂದು ನಡೆಯುವ ಮತದಾನಕ್ಕೆ ಕ್ಷೇತ್ರದಾದ್ಯಂತ 99,121 ಪುರುಷರು, 57,483…

4 hours ago

ಡೊನೇಷನ್ ಹಾವಳಿಗೆ ಕಡಿವಾಣಕ್ಕೆ ಎಸ್ಎಫ್ಐಯಿಂದ ಶಾಲಾ ಶಿಕ್ಷಣ ಪ್ರಧಾನ ಕಾರ್ಯದರ್ಶಿ, ಆಯುಕ್ತರಿಗೆ ಮನವಿ

ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್,…

7 hours ago