ಸುರಪುರ: ಲಾಕ್ಡೌನ್ ಹಿನ್ನೆಲೆಯಲ್ಲಿ ಅನಾವಶ್ಯಕವಾಗಿ ಹೊರಗಡೆ ಬಂದವರ ಬೈಕ್ಗಳನ್ನು ಸೀಜ್ ಮಾಡುತ್ತಿರುವ ಪೊಲೀಸರು ಸೀಜಾದ ಬೈಕ್ಗಳನ್ನು ತಂದು ಪೊಲೀಸ್ ಠಾಣೆ ಆವರಣದಲ್ಲಿ ತಂದು ನಿಲ್ಲಿಸುತ್ತಿರುವುದರಿಂದ ಈಗ ಸುರಪುರ ಪೊಲೀಸ್ ಠಾಣೆ ಆವರಣದ ತುಂಬೆಲ್ಲಾ ಸೀಜ್ ಮಾಡಿದ ಬೈಕ್ಗಳ ಸಾಲುಗಳೆ ಕಾಣಿಸುತ್ತಿವೆ.
ಅಲ್ಲದೆ ಅನೇಕರು ತಮ್ಮ ಬೈಕ್ಗಳನ್ನು ಬಿಡಿಸಿಕೊಳ್ಳಲು ಅವರಿವರಿಂದ ಕರೆ ಮಾಡಿಸುವ ಮೂಲಕ ಶಿಫಾರಸ್ಸು ಮಾಡಿಸುತ್ತಿರುವುದು ಕಂಡು ಬರುತ್ತಿದೆ.ಅಲ್ಲದೆ ಅನೇಕರು ದಂಡ ಕಟ್ಟಿ ಬಿಡಿಸಿಕೊಂಡು ಹೋಗುತ್ತಿದ್ದರು ನೂರಕ್ಕೂ ಹೆಚ್ಚು ಬೈಕ್ಗಳು ಆವರಣವೆಲ್ಲಾ ತುಂಬಿ ನಿಂತಿವೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…