ಚಿಂಚೋಳಿ: ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕಾಗಿ ರಾಜ್ಯವಸರಕಾರ ಜೂನ್ 14 ವರೆಗೆ ಲಾಕ್ ಡೌನ್ ವಿಸ್ತರಣೆ ಮಡಿರುವ ಹಿನ್ನೆಲೆಯಲ್ಲಿ ಇಲ್ಲಿನ ರಟಕಲ್ ಗ್ರಾಮ ಸಂಪೂರ್ಣ ಲಾಕ್ ಡೌನ್ ಮಾಡಲಾಗಿದೆ.
ಗ್ರಾಮದಲ್ಲಿ ಪೊಲೀಸ್ ಠಾಣೆ ಇದ್ದು, ಎಲ್ಲಾ ಕಿರಾಣಿ, ಅಂಗಡಿ, ಹೋಟೆಲ್, ತರಕಾರಿ ಅಂಗಡಿ ಸೇರಿದಂತೆ ಎಲ್ಲಾ ವ್ಯವಹಾರವನ್ನು ಮುಚ್ಚಿಸಿ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಿರುವುದು ಕಂಡುಬಂತು.