ಬಿಸಿ ಬಿಸಿ ಸುದ್ದಿ

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ಉಡುಪಿ ಜಿಲ್ಲಾದ್ಯಂತ ಪ್ರತಿಭಟನೆ

ಉಡುಪಿ: ಫ್ಯಾಸಿಸ್ಟ್ ಅಜೆಂಡಾದ ಭಾಗವಾಗಿ ಕರ್ನಾಟಕದಲ್ಲಿ ತರಾತುರಿಯಲ್ಲಿ ಜಾರಿಗೆ ತರಲು ಹೊರಟಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ರಾಜ್ಯಾದ್ಯಂತ 100 ಕಡೆಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಇದರ ಭಾಗವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಕಣ್ಣಂಗರ್, ಮುಳೂರ್, ಕಾಪು, ಉಡುಪಿ, ಬ್ರಹ್ಮಾವರದಲ್ಲಿ ಪ್ರತಿಭಟಿಸಲಾಯಿತು. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾಧ್ಯಕ್ಷರಾದ ಅಸೀಲ್ ಅಕ್ರಮ್, ಕಾರ್ಯದರ್ಶಿ ಮಸೂದ್ ಮನ್ನಾ, ಸಮಿತಿ ಸದಸ್ಯರಾದ ಅರ್ಫಾಝ್,ನಝ್ ಹತ್ , ಆವೆಝ್, ಅಫ್ತಾಬ್ ಮತ್ತು ಇನ್ನಿತರು ಉಪಸ್ಥಿತರಿದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

2 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

3 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

3 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

3 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

4 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

4 hours ago