ಸುರಪುರ: ಕೊರೊನಾ ರೋಗಕ್ಕೆ ಯಾವುದೇ ಅಧಿಕೃತವಾದ ಔಷಧಿ ಇಲ್ಲವಾದರೂ ಎಲ್ಲರು ಮನೆಯಲ್ಲಿ ಉಳಿದುಕೊಳ್ಳುವ ಮೂಲಕ ಕೊರೊನಾವನ್ನು ಸೋಲಿಸಲು ಸಾಧ್ಯವಿದೆ ಎಂದು ಕೆಂಭಾವಿ ಗುರುಕಾಂತೇಶ್ವರ ಹಿರೇಮಠದ ಚೆನ್ನಬಸವ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ನಗರದ ತಾಲೂಕು ಆಸ್ಪತ್ರೆಯಲ್ಲಿ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಅಭಿಮಾನಿ ಬಳಗ ಹಮ್ಮಿಕೊಂಡಿದ್ದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ,ಎಲ್ಲರು ಕೊರೊನಾವನ್ನು ಸೋಲಿಸಲು ಕಠಿಬದ್ಧರಾಗಬೇಕಿದೆ.ಮನೆಯಿಂದ ಹೊರಗೆ ಬರುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿ ಹಾಗು ಆಗಾಗ ಕೈಗಳನ್ನು ತೊಳೆಯುತ್ತಿರುವಂತೆ ಸಲಹೆ ನೀಡಿದರು ಅಲ್ಲದೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಮೂಲಕ ಕೊರೊನಾ ಸೋಲಿಸೋಣ ಎಂದರು.
ನಂತರ ಆಸ್ಪತ್ರೆಯಲ್ಲಿನ ಎಲ್ಲಾ ರೋಗಿಗಳಿಗೆ ಹಣ್ಣು ಹಾಲು ಬ್ರೇಡ್ ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಅವರ ಅಭಿಮಾನಿಗಳು ಹಾಗು ಆಸ್ಪತ್ರೆಯ ಸಿಬ್ಬಂದಿಗಳಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…