ಬಿಸಿ ಬಿಸಿ ಸುದ್ದಿ

ಬಂಡಾಯ ಸಾಹಿತಿ ಡಾ. ಸಿದ್ಧಲಿಂಗಯ್ಯ ನಿಧನ

ಕಲಬುರಗಿ; ದಲಿತ ಕವಿ ಡಾ. ಸಿದ್ಧಲಿಂಗಯ್ಯ (೬೭) ಇಂದು ಸಂಜೆ ನಿಧನರಾಗಿದ್ದಾರೆ.

ಕೊರೊನಾ ಸೋಂಕಿಗೆ ಒಳಗಾಗಿದ್ಸ ಅವರು ಬೆಂಗಳೂರಿನ‌ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಚಿಕಿತ್ಸೆ ಫಲಕಾರಿಯಾಗದೆ ಸಂಜೆ ೫ ಗಂಟೆಗೆ ನಿಧನರಾದರು. ‘ಊರು ಕೇರಿ’ ಯ ಮೂಲಕ ಕನ್ನಡಿಗರ ಮನೆ ಮಾತಾಗಿದ್ದ ಸಿದ್ಧಲಿಂಗಯ್ಯ ಅವರು ವಿದ್ಯಾರ್ಥಿ ದೆಸೆಯಿಂದಲೇ ಹೋರಾಟಕ್ಕೆ ಇಳಿದಿದ್ದರು.

ಅವರು ದಲಿತ, ಜನಸಾಮಾನ್ಯ, ಕಾರ್ಮಿಕರ ಪರವಾಗಿ ಹೋರಾಟ ಮಾಡುತ್ತಿದ್ದರು.‌ ಅವರ ಹೊಲೆ ಮಾದಿಗರ ಹಾಡಿನ ಮೂಲಕ ಸಂಚಲನ ಉಂಟು ಮಾಡಿತ್ತು.

ಶೋಕಃ ಡಾ. ಎಚ್.ಟಿ. ಪೋತೆ, ಮಹಿಪಾಲರೆಡ್ಡಿ ಮುನ್ನೂರ್, ಡಾ.‌ ಶ್ರೀಶೈಲ ನಾಗರಾಳ, ಡಾ. ಶಿವರಂಜನ್ ಸತ್ಯಂಪೇಟೆ, ಪ್ರಭಾಕರ ಜೋಶಿ, ಸೇರಿದಂತೆ ಅನೇಕರು ಶೋಕ ವ್ಯಕ್ತಪಡಿಸಿದ್ದಾರೆ.

emedialine

Recent Posts

ತೊಗರಿ ಮತ್ತು ಹತ್ತಿ ಬೆಳೆಗಳ ಸಸ್ಯ ಸಂರಕ್ಷಣಾ ತರಬೇತಿ 18ಕ್ಕೆ

ಕಲಬುರಗಿ; ಜಿಲ್ಲೆಯಲ್ಲಿ ಮುಂಗಾರು ಬೆಳೆಗಳಾದ ತೊಗರಿ, ಹತ್ತಿ, ಉದ್ದು, ಹೆಸರು ಮತ್ತು ಸೋಯಾಬಿನ್ ಬೆಳೆಯಲಾಗಿದ್ದು, ಇದರಲ್ಲಿ ಕಂಡು ಬರುವ ಹುಳು,…

14 mins ago

ಡೆಂಗ್ಯೂ ,ಝಿಕಾ, ಚಿಕನ್ ಗುನ್ಯಾ ತಡೆಗಟ್ಟಲು ಸರಕಾರಕ್ಕೆ ವೆಲ್ಫೇರ್ ಪಾರ್ಟಿ ಆಗ್ರಹ

  ಕಲಬುರಗಿ : "ಜಿಲ್ಲೆಯಲ್ಲಿ ಡೆಂಗಿ ಜ್ವರ ಹಾವಳಿ ದಿನೇ ದಿನೇ ವ್ಯಾಪಕವಾಗುತ್ತಿದೆ. ಝಿಕಾ ವೈರಾಣು ಸೋಂಕು, ಚಿಕನ್ ಗುನ್ಯಾ…

42 mins ago

ರಾಮ್ ರಾವ್ ಮಹಾರಾಜರ ಆದರ್ಶ ಮೈಗೂಡಿಸಿಕೊಳ್ಳಿ

ಚಿತ್ತಾಪುರ: ವಿಶ್ವ ರತ್ನ ನಡೆದಾಡುವ ಭಗವಂತ ಬಂಜಾರ ಸಮಾಜದ ಧರ್ಮಗುರುಗಳಾದ ಡಾ,ರಾಮ್ ರಾವ್ ಮಹಾರಾಜರು ಒಬ್ಬ ಮಹಾನ್ ಸರಳ ಸಜ್ಜನಿಕೆಯ…

47 mins ago

ಕಲಾವಿದ ಕಲ್ಪನೆಗಳ ಅಭಿವ್ಯಕ್ತಿಯೇ ಚಿತ್ರಕಲೆ: ಸಂತೋಷ್ ಹೆಗಡೆ

ಬೆಂಗಳೂರು:ಕಲಾವಿದನ ಕಲ್ಪನೆ ಮತ್ತು ಭಾವನೆಗಳ ಅಭಿವ್ಯಕ್ತಿಯೆ ಚಿತ್ರಕಲೆ,ಹಾಗೂ ಸಾಮಾನ್ಯವಾಗಿ ಒಬ್ಬ ಕಲಾವಿದ ಕಲೆಯಲ್ಲಿ ತೊಡಗಿಕೊಳ್ಳುವುದರಿಂದ ಅವರ ಯೋಚನೆ ಮತ್ತು ಭಾವನೆಗಳು…

3 hours ago

ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹಿಸುವುದು ಶ್ಲಾಘನೀಯ

ಕಲಬುರಗಿ: ನಗರದ ಕಲಾಮಂಡಳದಲ್ಲಿ ಜಾÐನದೀಪ ನೃತ್ಯ ಕಲಾಸಂಸ್ಥೆ ರಿ ವತಿಯಿಂದ ಸಾಂಸ್ಕ್ರತಿಕ ಕಲಾಮಹೋತ್ಸ ಮತ್ತು ಎಸ್.ಎಸ್.ಎಲ್.ಸಿ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ…

4 hours ago

ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷರಾಗಿ ನಾಗರಾಜ ಭಂಕಲಗಿ ಅವಿರೋಧ ಆಯ್ಕೆ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಪಟ್ಟಣದ ಶರಣ ಬಸವೇಶ್ವರರ ದೇವಸ್ಥಾನದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಚಿತ್ತಾಪುರ ತಾಲೂಕು ಘಟಕದ…

5 hours ago