ಬೀದರ್: ಜಿಲ್ಲೆಯ ಹುಮನಾಬಾದ ತಾಲೂಕಿನ ಮೊಳಕೇರಾ ಗ್ರಾಮದ ರೈತರಾದ ಪ್ರಭು ಪಾಟೀಲ ಇವರು ಕೃಷಿ ಚಟುವಟಿಕೆಯಲ್ಲಿ ತೊಡಗಿದಾಗ ಅಪಘಾತ ಹೊಂದಿ ಮರಣ ಹೊಂದಿರುವ ಹಿನ್ನೆಲೆಯಲ್ಲಿ ಕೃಷಿ ಮಾರಾಟ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ಕಲಬುರಗಿ ವಿಭಾಗೀಯ ಕಾರ್ಯಾಲಯದಿಂದ ರೈತ ಸಂಜೀವಿನಿ ಅಪಘಾತ ವಿಮೆ ಯೋಜನೆಯಡಿ ಇವರ ಪತ್ನಿಯಾದ ಸರಸ್ವತಿ ಪ್ರಭು ಪಾಟೀಲ ಇವರಿಗೆ 1 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ನ್ನು ಬೀದರ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಉಜಳಂಬ ಗ್ರಾಮದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಗ್ರಾಮ ವಾಸ್ತವ್ಯ ಹಾಗೂ ಜನತಾ ದರ್ಶನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರು ವಿತರಿಸಿದರು .
ಈ ಸಂದರ್ಭದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವರಾದ ರಾಜಶೇಖರ್ ಪಾಟೀಲ್ ಹಾಗೂ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ಕಲಬುರಗಿಯ ವಿಭಾಗೀಯ ಕಾರ್ಯಾಲಯದ ಪ್ರಧಾನ ವ್ಯವಸ್ಥಾಪಕ ಚಂದ್ರಕಾಂತ ಪಾಟೀಲ್ ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…