ಕಲಬುರಗಿ: ಪೆಟ್ರೋಲ್ ಮತ್ತು ಡೀಸೆಲ್ ದರದ ನಿರಂತರ ಏರಿಕೆಯನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ೧೦೦ ನಾಟ್ ಔಟ್ ಹೆಸರಿನಲ್ಲಿ ಪೆಟ್ರೋಲ್ ಬಂಕ್‌ಗಳ ಮುಂದೆ ಪ್ರತಿಭಟನೆಯನ್ನು ನಡೆಸಲಾಯಿತು.
ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಜಗದೇವ ಗುತ್ತೇದಾರ, ಶಾಸಕ ಎಂ.ವೈ. ಪಾಟೀಲ್, ಮಾಜಿ ಶಾಸಕ ಬಿ.ಆರ್.ಪಾಟೀಲ್, ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಸುಭಾಷ ರಾಠೋಡ್, ವಿಧಾನ ಪರಿಷತ್ ಮಾಜಿ ಸಚಿವರಾದ ಅಲ್ಲಮ್ ಪ್ರಭು ಪಾಟೀಲ್, ತಿಪ್ಪಣ್ಣಪ್ಪ ಕಮನಕನೂರ, ಮುಖಂಡರಾದ ವಿಜಯಕುಮಾರ ಜಿ. ರಾಮಕೃಷ್ಣ, ಮಹಿಳಾ ಕಾಂಗ್ರೇಸ್ ಮುಖಂಡರಾದ್ ಚಂದ್ರಿಕಾ ಪರಮೇಶ್ವರ, ಯುವ ಕಾಂಗ್ರೆಸ್ ಅಧ್ಯಕ್ಷ ಶಿವಾನಂದ ಹೊನಗುಂಟಿ, ಈರಣ್ಣ ಝಳಕಿ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ನಗರದ ಲಾಹೋಟಿ ಪೆಟ್ರೋಲ್ ಬಂಕ್ ಮುಂದೆ ಪ್ರತಿಭಟನೆ ನಡೆಸಿದರು.
ಮಹಾಮಾರಿ ಕರೋನಾ ಪಿಡುಗಿನಿಂದ ಹೈರಾಣಾಗಿರುವ ಜನಸಾಮಾನ್ಯರ ಮೇಲೆ ಕೇಂದ್ರ ಸರಕಾರವು ನಿರಂತರವಾಗಿ ಪೆಟ್ರೋಲ್-ಡೀಸೆಲ್ ಬೆಲೆಯನ್ನು ಏರಿಸಿ ಗದಾ ಪ್ರಹಾರ ನಡೆಸಿದೆ ಎಂದು ಆಕ್ರೋಶವನ್ನು ವ್ಯಕ್ತಪಡಿಸಿದ ಪ್ರತಿಭಟನಾಕಾರರು ಪೆಟ್ರೋಲ್ ಬೆಲೆ ಏರಿಸಿರುವ ಕೇಂದ್ರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…