ಬಿಸಿ ಬಿಸಿ ಸುದ್ದಿ

ಅತಿಥಿ ಶಿಕ್ಷಕರಿಗೆ ಓಂ ಪತ್ತಿನ ಸಹಕಾರ ಸಂಘದಿಂದ ಕಿಟ್ ವಿತರಣೆ

ಶಹಾಬಾದ: ಕೊರೊನಾ ಎರಡನೇ ಮಹಾಮಾರಿ ಅಲೆಯಲ್ಲಿ ಕಳೆದ 14 ತಿಂಗಳಿಂದ ಖಾಸಗಿ ಶಾಲಾ ಕಾಲೇಜಗಳ ಶಿಕ್ಷಕರು ಬಿಡಿಗಾಸು ವೇತನವಿಲ್ಲದೆ ಮನೆಯಲ್ಲಿದ್ದಾರೆ. ಕುಟುಂಬ ನಿರ್ವಹಣೆ ಸಾಧ್ಯವಾಗದೆ ಅಕ್ಷರಶಃ ಕಷ್ಟದಲ್ಲಿದ್ದಾರೆ.

ಶಹಾಬಾದ ತಾಲೂಕಿನ ಖಾಸಗಿ ಶಾಲಾ ಕಾಲೇಜನ ಅತಿಥಿ ಶಿಕ್ಷಕರಿಗೆ ಪಟ್ಟಣದ ಸ್ವಾಮಿವೇಕಾನಂದ ಶಾಲೆಯಲ್ಲಿ ಇಂದು ಓಂ ಪತ್ತಿನ ಸಹಕಾರ ಸಂಘದಿಂದ ದಿನಬಳಕೆಯ ವಸ್ತುಗಳುಳ್ಳ ಕಿಟ್ ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಹಾಬಾದ ನಗರ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಹಳ್ಳೂರ್, ಸಾನಿಧ್ಯ ಶ್ರೀ ಶರಣ ಕೊತಲಪ್ಪ ಮುತ್ಯಾ ತೋನಸನಹಳ್ಳಿ ಎಸ್. ಸಂಘದ ಅಧ್ಯಕ್ಷರಾದ ಬಸವರಾಜ ಮದ್ರಿಕಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಅತಿಥಿಗಳಾಗಿ ಗುಂಡಮ್ಮ, ರಾಮಣ್ಣ ಇಬ್ರಾಹಿಂಪುರ್, ಹಣಮಂತ ಜಾಧವ ವೇದಿಕೆ ಮೇಲಿದ್ದರು, ಶಿವಕುಮಾರ್ ಕುಸಳೆ, ಮಮ್ಮದ ಇರ್ಫಾನ್, ಭಾಗವಸಿದ್ಧರು. ವಿವಿಧ ಖಾಸಗಿ ಶಾಲಾ -ಕಾಲೇಜನ ಅತಿಥಿ ಶಿಕ್ಷಕರು ಉಪಸ್ಥಿತರಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

4 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

4 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

6 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

6 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

6 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

7 hours ago