ಕಲಬುರಗಿ: ಪೆಟ್ರೋಲ್ ಡಿಸೇಲ್ ಬೆಲೆಯು ಗಗನಕ್ಕೆರುತ್ತಿರುವುದನ್ನು ವಿರೋಧಿಸಿ ನಗರದ ಲಾಹೋಟಿ ಪೆಟ್ರೋಲ್ ಪಂಪ್ ಎದುರುಗಡೆ ಜಾತ್ಯಾತೀತ ಜನತಾದಳ ಪಕ್ಷದ ಜಿಲಾಕಾರ್ಯಧ್ಯಕ್ಷ , ಸೈಯದ ಜಾಫರ್ ಹುಸೇನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಹಾ ಪ್ರಧಾನ ಕಾರ್ಯದರ್ಶಿ ಶಾಮರಾವ ಸೂರನ್, ಶಂಕರ ಕಟ್ಟಿಸಂಗಾವಿ, ಮನೋಹರ ಪೊದ್ದಾರ, ಬಸವರಾಜ ಸಿದ್ರಾಮಗೋಳ, ಗುರುನಾಥ ಪೂಜಾರಿ, ಸುನೀಲ್ ಬಿರಾದಾರ, ದೇವಿಂದ್ರ ಹಸನಾಪೂರ, ಪ್ರಕಾಶ ಕಡಕೆ, ಮೈನೂದ್ದಿನ್, ಅಲಿಂ ಇನಾಮದಾರ, ಬಾಲರಾಜ ಗುತ್ತೇದಾರ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…