ಕಲಬುರಗಿ: ಬಹುಜನ ಸಮಾಜ ಪಾರ್ಟಿ ಕಲಬುರಗಿ ಜಿಲ್ಲಾ ಅಧ್ಯಕ್ಷ ಹಾಗೂ ಪಕ್ಷದ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆನ್ನು ನನ್ನ ವೈಯಕ್ತಿಕ ಕಾರಣಗಳಿಂದ ಸ್ವ ಇಚ್ಛೆಯಿಂದ ಯಾರದೇ ಒತ್ತಾಯಕೊಳಗಾಗದೇ ನೀಡುತ್ತಿದ್ದೇನೆ ಎಂದು ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಸ್.ಕೊಡ್ಲಿ ತಿಳಿಸಿದ್ದಾರೆ.
ಬಹುಜನ ಸಮಾಜ ಪಾರ್ಟಿ ರಾಜ್ಯಾಧ್ಯಕ್ಷ ಕೃಷ್ಣ ಮೂರ್ತಿ ಅವರು ಅಂಗೀಕರಿಸಬೇಕೆಂದು ಮಲ್ಲಿಕಾರ್ಜುನ್ ಎಸ್.ಕೊಡ್ಲಿ ಅವರು ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿದರು.