ಕಲಬುರಗಿ: ಛತ್ತಿಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ನಡೆದ ನಕ್ಸಲ್ ಕಾರ್ಯಾಚಾರಣೆಯಲ್ಲಿ ಹುತಾತ್ಮರಾದ ಕಲಬುರಗಿ ಜಿಲ್ಲೆಯ ಮರಗುತ್ತಿ ಗ್ರಾಮದವರಾದ ಸಬ್ ಇನ್ಸಪೆಕ್ಟರ್ ಮಹಾದೇವ ಅವರಿಗೆ ಸಮಾಜ ಕಲ್ಯಾಣ ಹಾಗೂ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಶ್ರದ್ಧಾಂಜಲಿ ಅರ್ಪಿಸಲಿದ್ದಾರೆ.
ವಿಶೇಷ ವಿಮಾನದ ಮೂಲಕ 1.45 ಕ್ಕೆ ಕಲಬುರಗಿಗೆ ಆಗಮಿಸಿ ಸಂಜೆ 4 ಗಂಟೆಗೆ ಕ್ಕೆ ಕಮಲಾಪುರ ತಾಲ್ಲೂಕಿನ ಮರಗುತ್ತಿ ಗ್ರಾಮಕ್ಕೆ ತಲುಪಲಿದ್ದು. ಹುತಾತ್ಮ ಪೊಲೀಸ್ ಅಧಿಕಾರಿಗೆ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…