ಆಳಂದ:ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕೋವಿಡ್-೧೯ ಸೋಕಿನಿಂದ ಕುಟುಂಬದ ವಯಸ್ಕ ಮೃತಪಟ್ಟ ಬಿಪಿಎಲ್ ಕಾರ್ಡು ಹೊಂದಿರುವ ಕುಟುಂಬಕ್ಕೆ ತಲಾ ಒಂದು ಲಕ್ಷ ರೂ. ಪರಿಹಾರ ನೀಡುವ ಮಹತ್ವದ ನಿರ್ಧಾರಕ್ಕೆ ಆಳಂದ ತಾಲೂಕಿನ ನಿಂಬರ್ಗಾ ವಲಯದ ಬಿಜೆಪಿ ಯುವ ಮುಖಂಡ ಶ್ರೀಶೈಲ್ ಮಾಲಿಪಾಟೀಲ್ ಸ್ವಾಗತಿಸಿದ್ದಾರೆ.
ಸೋಂಕಿನಿಂದ ಮೃತಪಟ್ಟು ಹಲವಾರು ಕುಟುಂಬಗಳು ಬೀದಿಪಾಲಾಗಿವೆ. ಹಲವು ಕುಟುಂಬಗಳ ಸ್ಥಿತಿ ಚಿಂತಾಜನಕವಾಗಿದೆ. ಇದನ್ನು ಅರಿತ ಸರ್ಕಾರ ಬಿಪಿಎಲ್ ಕಾರ್ಡ ಹೊಂದಿರುವ ಒಂದು ಕುಟುಂಬದಲ್ಲಿನ ವಯಸ್ಕ ವ್ಯಕ್ತಿ, ದುಡಿಯುವ ಕೈ ಕೋವಿಡ್ ಸೋಂಕಿಗೆ ಮೃತಪಟ್ಟರೆ ಅಂತಹ ಕುಟುಂಬಕ್ಕೆ ಸರ್ಕಾರ ಒಂದು ಲಕ್ಷ ರೂ. ಆರ್ಥಿಕ ಸಹಾಯ ನೀಡಲಿದೆ. ಇದರಿಂದ ಬಡ ಕುಟುಂಬಕ್ಕೆ ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…