ಕಲಬುರಗಿ: ಮಹಾಮಾರಿ ಕರೋನಾದ ೨ನೇ ಅಲೆ ಲಾಕ್‌ಡೌನ್ ಹಿನ್ನಲೆಯಲ್ಲಿ ವಾರ್ಡ್ ನ. ೪೪ ರಲ್ಲಿ ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗ ಕಲ್ಯಾಣ ಕರ್ನಾಟಕ ಉಸ್ತುವಾರಿ ಸಚಿನ್ ಶಿರವಾಳ ನೇತೃತ್ವದಲ್ಲಿ ೫೦೦ ಆಹಾರ ಕಿಟ್ಟಗಳನ್ನು ಮಾಜಿ ಸಚಿವ ಹಾಲಿ ಶಾಸಕ ಪ್ರೀಯಾಂಕ್ ಖರ್ಗೆ ಹಾಗೂ ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಜಂಟಿಯಾಗಿ ವಿತರಿಸಿದರು.
ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಮಾಜಿ ಎಂಎಲ್‌ಸಿ ಅಲ್ಲಮಪ್ರಭು ಪಾಟೀಲ, ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಮುನ್ನಾ, ಪ್ರವೀಣ ಪಾಟೀಲ, ಡಾ.ಕಿರಣ ದೇಶಮುಖ, ಶಿವಾನಂದ ಹೋನಗುಂಟಿ, ಮಜರ ಆಲಂ ಖಾನ್, ಈರಣ್ಣ ಝಳಕಿ, ವಾಣಿಶ್ರೀ ಸಗರಕರ್, ಅಮರ ಶಿರವಾಳ, ಎ ಟಿ ರಾಜು, ಸಂಜೀವ್ ಐರೆಡ್ಡಿ, ಚೇತನ್ , ಸಮ್ಮದ್, ರಿಜ್ವಾನ್, ರವಿ, ಆನಂದ್, ಭಗವಾನ್ ಕಾಂಬ್ಳೆ, ಮಂಜುಳಾ ಕಾಂಬ್ಳೆ, ಸರೋಜಾ ಗಾಯಕವಾಡ ಬಡಾವಣೆಯ ಮುಖಂಡರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…