ಕಲಬುರಗಿ: ಕಡ್ಡಾಯವಾಗಿ ಎಲ್ಲರೂ ಸರಕಾರದ ಮಾರ್ಗಸೂಚಿಯನ್ನು ಅನುಸರಿಸಬೇಕು. ಸರಕರದ ಆದೇಶದಂತೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದಿಕೊಳ್ಳಬೇಕು. ಸ್ಯಾನಿಟೈಜರ್ ಬಳಸಬೇಕು, ವ್ಯಾಕ್ಷಿನೇಷನ್ ಮಾಡಿಕೊಳ್ಳಬೇಕು. ಕರೋನಾ ವೈರಸ್‌ಗೆ ಭಯ ಭೀತರಾಗಬೇಡಿ ಎಚ್ಚರದಿಂದ ಇರಬೇಕು ಎಂದು ನಿಜಸುಖಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಈರಣ್ಣ ಸಿ.ಹಡಪದ ಹೇಳಿದರು.
ಉತ್ತರ ಮತಕ್ಷೇತ್ರದಲ್ಲಿ ಬರುವ ವಾರ್ಡ್ ನಂ. ೨೩ ರಲ್ಲಿ ಬರುವ ಬಂಬು ಬಜಾರ, ನ್ಯೂ ಭೋವಿಗಲ್ಲಿಯಲ್ಲಿ ಬಡ ಕೂಲಿ ಕಾರ್ಮಿಕರಿಗೆ ನಿಜಸುಖಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಈರಣ್ಣ ಹಡಪದ ಹಾಗೂ ಕ್ರೇಡಲ್ ಅಧ್ಯಕ್ಷ ಚಂದು ಪಾಟೀಲ್ ಅವರು ಮಾರ್ಗದರ್ಶನದಂತೆ ಬಡ ಕೂಲಿ ಕಾರ್ಮಿಕರಿಗೆ ಕೋವಿಡ್‌ನಿಂದ ಸಂಕಷ್ಟದಲ್ಲಿದ ಕೂಲಿ ಕಾರ್ಮಿಕರಿಗೆ ಆಹಾರ ಧಾನ್ಯದ ಕಿಟ್ಟ್, ಮಾಸ್ಕ್ ಹಾಗೂ ಸ್ಯಾನಿಟೈಜರ್‌ಗಳನ್ನು ಉಚಿತವಾಗಿ ವಿತರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಕಾಲೋನಿಯ ಮುಖಂಡರಾದ ಶಂಭು ಎದುರಮನಿ, ಬಸವರಾಜ ಖೇಣಿ, ಚಂದ್ರಕಾಂತ ನಾಯಿಂದ್ರಕರ್, ರಾಮಚಂದ್ರ ಕೌರವ, ನಾಗರಾಜ ಮಾನೇಕರಿ, ಗಜೇಶ್ವರ ನಾಯಿಂದ್ರಕರ್, ಶಿವರಾಜ ಏರಸಕರ್, ಆನಂದ ಆಲ್‌ಮೇಲಕರ್, ದುರ್ಗಪ್ಪಾ ಏರಸಕರ್, ವೆಂಕಟೇಶ ಎರಸಕರ್, ಸಂಜು ಕಟ್ಟಿಮನಿ, ರಾಘವೇಂದ್ರ ಎರಸಕರ್ ಸೇರಿದಂತೆ ಇನ್ನಿತರರು ಇದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…