ಕಲಬುರಗಿ: ಉತರ ಮತಕ್ಷೇತ್ರದಲ್ಲಿರುವ ಹುಮನಾಬಾದ ರಿಂಗ್ ರಸ್ತೆಯಲ್ಲಿರುವ ರಾಮನಗರದಲ್ಲಿ ಬಿಜೆಪಿ ಯುವ ಮುಖಂಡ ಹಾಗೂ ಕ್ರೇಡಿಲ್ ಅಧ್ಯಕ್ಷ ಚಂದು ಪಾಟೀಲ್ ನೇತೃತ್ವದಲ್ಲಿ ಕೊರೋನಾ ಸಂಕಷ್ಟದಲ್ಲಿರುವ ಬಡವರಿಗೆ ಉಚಿತ ಆಹಾರ ಕಿಟ್ಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಜಿಲ್ಲಾ ಅಧ್ಯಕ್ಷ ಸಿದ್ದಾಜಿ ಪಾಟೀಲ್, ಪ್ರಧಾನ ಕಾರ್ಯದರ್ಶಿ ಉಮೇಶ್ ಪಾಟೀಲ್, ಬಿಜೆಪಿ ಮಹಾನಗರ ಕಾರ್ಯದರ್ಶಿ ಸಂಗಮೇಶ ಮನ್ನಳ್ಳಿ, ಉತ್ತರ ಮಂಡಲದ ಅಧ್ಯಕ್ಷ ಅಶೋಕ್ ಮನಕರ್, ಪರಮೇಶ್ವರ ಬೆಳಕೋಟ್ಟಿ, ಶಂಕರ ಹೆಬ್ಬಾಳ, ವಿದ್ಯಾನಂದ ಚೌಧರಿ ಇದ್ದರು.
ಸೇಡಂ: ಜಗತ್ತಿನಲ್ಲಿ ಎರಡು ಸುರಕ್ಷಿತ ಸ್ಥಳ ಅಪ್ಪನ ಹೆಗಲು, ಅಮ್ಮನ ಮಡಿಲು ಹಾಗಾಗಿ ತಾಯಿ, ತಂದೆಯರ ಹೆಸರಿನಲ್ಲಿ ನೀಡುವ ಪ್ರಶಸ್ತಿ…
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…