ಬೆಂಗಳೂರು : ಹೆಸರುಘಟ್ಟದಲ್ಲಿ ರುವ ಕರ್ನಾಟಕ ಜನಸೇವಾ ಟ್ರಸ್ಟ್ ಸಂಸ್ಥಾಪಕರಾದ ಪ್ರಶಾಂತ್ ಚಕ್ರವರ್ತಿ ಇವರನ್ನು ಯಾದಗಿರಿ ಜಿಲ್ಲಾ ಪಿಂಜಾರ ವಿವಿದೊದ್ಧೇಶ ಸೇವಾ ಸಂಘದ ತಾಲೂಕ ಘಟಕದ ಪ್ರಧಾನಕಾರ್ಯದರ್ಶಿ ಸೋಪಿಸಾಬ್ ಡಿ ಸುರಪುರ ಸನ್ಮಾನಿಸಿದರು.
ಈ ವೇಳೆ ಪ್ರಧಾನ ಕಾರ್ಯದರ್ಶಿ ಸೋಪಿಸಾಬ್ ಡಿ ಸುರಪುರ ಮಾತನಾಡಿ ಇವರು ಕಳೆದ ಮೂರು ವಷ೯ಗಳಿಂದ ಸಲ್ಲಿಸುತ್ತಿರುವ ಸೇವೆಯಿಂದ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ.
ಇವರು ಕರ್ನಾಟಕ ಜನಸೇವಾ ಟ್ರಸ್ಟ್ ಮಾಡಿ ಅತ್ಯಂತ ಕಡಿಮೆ ಸಮಯದಲ್ಲಿ ಹೆಸರು ಮಾಡಿದ ಇವರಿಗೆ ರಾಜ್ಯದಲ್ಲಿ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ ಎಂದು ಸೋಪಿಸಾಬ್ ಹೇಳಿದರು.
ಸನ್ಮಾನ ಸ್ವೀಕರಿಸಿದ ಕರ್ನಾಟಕ ಜನಸೇವಾ ಟ್ರಸ್ಟ್ ಸಂಸ್ಥಾಪಕರಾದ ಪ್ರಶಾಂತ್ ಚಕ್ರವರ್ತಿ ಮಾತನಾಡಿ ರಾಜ್ಯದಲ್ಲಿ ಕೋವಿಡ್ -19 ಮಹಾಮಾರಿ ರೋಗದದಿಂದ ಎಲ್ಲಾರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸೋಣ. ಇನ್ನೂ ಕೋವಿಡ್–19ನಂಥ ಅಪಾಯಕಾರಿ ರೋಗದ ವಿರುದ್ಧ ಜನರು ಜಾಗೃತಿಗೊಳ್ಳಬೇಕು ಎಂದರು.
ಇದೆ ವೇಳೆ ನನ್ನನ್ನು ಸನ್ಮಾನಿಸಿದ ಯಾದಗಿರಿ ಜಿಲ್ಲಾ ಪಿಂಜಾರ ವಿವಿದೊದ್ಧೇಶ ಸೇವಾ ಸಂಘದ ಎಲ್ಲಾ ಪದಾಧಿಕಾರಿಗಳಿಗೂ ಧನ್ಯವಾದಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಮುದಾಯದ ಯುವ ಮುಖಂಡ ದಾವಲಸಾಬ ಎಸ್ ನಾಗರಾಳ,ಮೈಬುಸಾಬ ನದಾಫ, ಕಾಸಿಂಸಾಬ ಎಸ್ ಗೋಡೆಕಾರ್,ಮಂಜುನಾಥ ರೆಡ್ಡಿ, ಇತರರು ಉಪಸ್ಥಿತರಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…