ಕಲಬುರಗಿ: ಸ್ಲಂ ಜನಾಂದೋಲನ ಸಂಘಟನೆ ಜಿಲ್ಲಾ ಘಟಕ ಕಲ್ಬುರ್ಗಿ ವತಿಯಿಂದ ಚೇತನ ಪೌಂಡೇಶನ ಸಹಯೋಗದಲ್ಲಿ ಸ್ಲಂನಲ್ಲಿರುವ ಮಂಗಳಮುಖಿಯರು ಮತ್ತು ಚಿಂದಿ ಅಯ್ಯುವವರ ಚ ನಗರದ ಸ್ನೇಹ ಸೊಸೈಟಿಯಲ್ಲಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸ್ಲಂ ಜನಾಂದೋಲನದ ಸಂಚಾಲಕಿ ರೇಣುಕಾ ಸರಡಗಿ. ಅಧ್ಯಕ್ಷೆ ಸುನೀತಾ ಕೊಲ್ಲೂರ್, ಗೌರಮ್ಮ ಮಕಾ, ರತಮ್ಮ್ ದುತ್ತರಗಾವ್, ಸ್ನೇಹ ಸೊಸೈಟಿ ಸಂಸ್ಥಾಪಕರಾದ ಮೌನೇಶ್ ಕೋರವಾರ, ರಿಪಬ್ಲಿಕನ ಯುತ ಫೆಡರೇಷನ್ ಸಂಚಾಲಕ ಹನುಮಂತ್ ಇಟಗಿ, ಶಿವಕುಮಾರ ಜಲವಾದ್, ಅಜಯ್ ಕೋರಳಿ ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…