ಕಲಬುರಗಿ: ವಿಧಾನ ಪರಿಷತ್ ಸದಸ್ಯ ಡಾ. ಸಾಬಣ್ಣಾ ತಳವಾರ, ಅಖಿಲ ಕರ್ನಾಟಕ ಸ್ನೇಹ ಗಂಗಾವಾಹಿನಿಯ ಕಾರ್ಯಾಧ್ಯಕ್ಷ ಸೈಬಣ್ಣಾ ವಡಗೇರಿ ಹಾಗೂ ಕರ್ನಾಟಕ ರಾಜ್ಯ ಗೃಹ ನಿರ್ಮಾಣ ಮಂಡಳಿಯ ನಿರ್ದೇಶಕ ಸಿದ್ದಪ್ಪಾ ಜಿ ಮಹಾಗಾಂವ ಇವರುಗಳು ನೂತನವಾಗಿ ಆಯ್ಕೆಯಾದಕ್ಕೆ ಜಿಲ್ಲಾ ಕೋಲಿ ಕಬ್ಬಲಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಕಲಬುರಗಿಯಲ್ಲಿ ಸನ್ಮಾನಿಸಲಾಯಿತು.
ಜಿಲ್ಲಾಧ್ಯಕ್ಷ ನೀಲಕಂಠ ಎಂ ಜಮಾದಾರ, ನಿವೃತ್ತ ವೈದ್ಯಾಧಿಕಾರಿ ಡಾ. ಮಲ್ಲಿಕಾರ್ಜುನ ಮುಕ್ಕಾ, ಶ್ಯಾಮಕುಮಾರ ಸಂಗಾವಿಕರ್, ಧರ್ಮರಾಜ ಜವಳ್ಳಿ, ಚಂದ್ರಕಾಂತ ತಳವಾರ, ಸಂತೋಷ ಬೆಳಗುಂಪಿ, ಸಿದ್ದಣ್ಣಾ ಮುಕರಂಬಿ, ದಾದಾಸಾಬ ಹೊಸೂರ, ಮಾಣಿಕರಾವ ಕನಕಟ್ಟಿ, ಶರಣಬಸಪ್ಪ ದೊಡ್ಡಮನಿ, ಅರ್ಜುನ ಜಮಾದಾರ, ಅವ್ವಣ್ಣಾ ತಳವಾರ, ಸಂತೋಷ ತೋಟ್ನಳ್ಳಿ, ಭೀಮರಾವ್ ಶಾಹಾಪೂರ, ಚಂದ್ರಕಾಂತ ಜಮಾದಾರ ಹಾಗೂ ಜಿಲ್ಲಾ ಕೋಲಿ ಕಬ್ಬಲಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಇದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…