ಕಲಬುರಗಿ: ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕಾಗಿ ವಿಧಿಸಲಾಗಿದ್ದ ಕಫ್ರ್ಯೂಯಲ್ಲಿ ಸಡಿಲಿಕೆ ನೀಡಿರುವ ಹಿನ್ನೆಲೆಯಲ್ಲಿ ಕಲಬುರಗಿ ನಗರದಾದ್ಯಂತ ಇದೇ ಜೂನ್ 21ರ ಬೆಳಿಗ್ಗೆ 6 ಗಂಟೆಯಿಂದ 2021ರ ಜುಲೈ 5ರ ಬೆಳಿಗ್ಗೆ 5 ಗಂಟೆಯವರೆಗೆ ಕೆಲವು ಚಟುವಟಿಕೆಗಳಿಗೆ ವಿನಾಯಿತಿ ನೀಡಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 34 (ಎಂ) ಹಾಗೂ ಸಿ.ಆರ್.ಪಿ.ಸಿ. ಕಾಯ್ದೆ 1973ರ ಕಲಂ 144 ರನ್ವಯ ವಾರಾಂತ್ಯದ ಕಫ್ರ್ಯೂ ಹಾಗೂ ನೈಟ್ ಕಫ್ರ್ಯೂ ಜಾರಿಗೊಳಿಸಿ ಕಲಬುರಗಿ ನಗರ ಪೊಲೀಸ್ ಆಯುಕ್ತರಾದ ಡಾ. ವೈ.ಎಸ್. ರವಿಕುಮಾರ್ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.
ಸಿ.ಆರ್.ಪಿ.ಸಿ. ಕಾಯ್ದೆ 1973ರ ಕಲಂ 144 ರನ್ವಯ ಕಲಬುರಗಿ ನಗರದಾದ್ಯಂತಹ ಇದೇ ಜೂನ್ 21 ರಿಂದ ಜುಲೈ 5 ರವರೆಗೆ ಪ್ರತಿದಿನ ರಾತ್ರಿ 7 ರಿಂದ ಬೆಳಗಿನ 5 ಗಂಟೆಯವರೆಗೆ ನೈಟ್ ಕಫ್ರ್ಯೂ ಹಾಗೂ ಪ್ರತಿ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ವಾರಂತ್ಯದ ಕಫ್ರ್ಯೂ ಜಾರಿಗೊಳಿಸಿ ಅವರು ಆದೇಶ ಹೊರಡಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…