ಕಲಬುರಗಿ: ಕೆಲವು ನಗರದ ಜಿಮ್ಸ್ ಆಸ್ಪತ್ರೆ ಒಂದಲ್ಲ ಒಂದು ವಿಷಯದಲ್ಲಿ ಸುದ್ದಿಯಲ್ಲಿದ್ದು, ಇತ್ತೀಚಿಗೆ ಕೋವಿಡ್ ಪೀಡಿತ 25 ವರ್ಷದ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಯಾವುದೇ ಉತ್ತರ ದಕ್ಕಿಲ್ಲ.
ಇತ್ತೀಚಿಗೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ ಪಿಂಟು ಇದಕ್ಕೂ ಮುಂಚೆ ಜಿಮ್ಸ್ ಆಸ್ಪತ್ರೆಯ ಲಿಫ್ಟ್ ನಲ್ಲಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಮಾಹಿತಿ ಬೆಳಕಿಗೆ ಬಂದಿದ್ದು, ಆಗ ಆಸ್ಪತ್ರೆಯ ಸಿಬ್ಬಂದಿಗಳು ಅವನನ್ನು ಪೊಲೀಸರಿಗೆ ಒಪ್ಪಿಸಿದೆ ಧಳಿಸಿ ಬಿಟ್ಟಿರುವ ವಿಡಿಯೋ ಹರಿದಾಡುತ್ತಿದೆ.
ನಗರದಲ್ಲಿ ಆರೋಗ್ಯ ನಿಯಂತ್ರಣದಲ್ಲಿ ಬಹು ಮುಖ್ಯಪಾತ್ರವಹಿಸುವ ಜಿಮ್ಸ್ ಆಸ್ಪತ್ರೆ.ಮೊದಲನೇ ಬಾರಿ ಇಂತಹ ಕೃತ್ಯ ನಡೆಸಿದ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸುವುದನ್ನು ಬಿಟ್ಟುರುವದು, ಜಿಮ್ಸ್ ಆಸ್ಪತ್ರೆಯ ಆಡಳಿತ ಮಂಡಳಿ ಮೌನವಹಿಸಿದ್ದು ಆಡಳಿತ ವ್ಯವಸ್ಥೆಯ ವಿರುದ್ಧ ಹಲವು ಪ್ರಶ್ನೆಗಳು ಏಳುತ್ತಿವೆ. ಆಸ್ಪತ್ರೆಯ ಆಡಳಿತ ವ್ಯವಸ್ಥೆಯಲ್ಲಿ ಎಲ್ಲಾ ರೀತಿಯಲ್ಲಿ ಸುಧಾರಣೆ ಕೊರತೆಗಳು ಎದುಕಾಣುತ್ತಿವೆ.
ಅತ್ಯಾಚಾರಕ್ಕೆ ಒಳಗಾಗುವ ನೋವು ಅನುಭವಿಸಿ ಉಸಿರಾಟ ಸಮಸ್ಯೆಯಿಂದ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ಸರಕಾರ ಯಾವ ರೀತಿಯಲ್ಲಿ ಸ್ಪಂದಿಸಿದೆ? ಜಿಲ್ಲಾ ಉಸ್ತುವಾರಿ ಸಚಿವರು ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ ಯಾವ ಆಸ್ಪತ್ರೆಯ ಆಡಳಿತ ವ್ಯವಸ್ಥೆ ವಿರುದ್ಧ ಯಾವ ರೀತಿಯಲ್ಲಿ ಕ್ರಮಕೈಗೊಳುತ್ತದೆ ಮತ್ತು ಇಂತಹ ಘಟನೆಗಳು ಮರುಕಳಿಸದಂತೆ ವಹಿಸಿವ ಎಚ್ಚರಿಕೆ ಏನುಬುಂದಕ್ಕೆ ಉತ್ತರ ಮಾತ್ರ ಸಿಗಬೇಕು?
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…