ಕೆಕೆಆರ್ಡಿಬಿ ಅಧ್ಯಕ್ಷರಿಂದ ಉಚಿತ ಟ್ಯಾಬ್ಲೆಟ್ ವಿತರಣೆ

0
69

ಕಲಬುರಗಿ: ರಾಜ್ಯ ಸರಕಾರ ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಯಿಂದ ನೀಡುತ್ತಿರುವ ಉಚಿತ ಟ್ಯಾಬ್ಲೆಟ್ ಗಳನ್ನು ಇಂದು ನಗರದ ಸರ್ಕಾರಿ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ  ಶಾಸಕರಾದ ದತ್ತಾತ್ರೇಯ. ಸಿ. ಪಾಟೀಲ್ ರೇವೂರ್ ರವರು ಇಂದು ವಿದ್ಯಾರ್ಥಿನಿಯರಿಗೆ “ಉಚಿತ ಟ್ಯಾಬ್ಲೆಟ್” ಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು, ಪ್ರಾಧ್ಯಾಪಕರು ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here