ಚಂದು ಪಾಟೀಲ್ ನೇತೃತ್ವದಲ್ಲಿ ಉಚಿತ ಆಹಾರ ಕಿಟ್‌ ವಿತರಣೆ

0
11

ಕಲಬುರಗಿ: ನಗರದ ರಾಮತೀರ್ಥ ಮಂದಿರ ಆವರಣದಲ್ಲಿ ವಿಧಾನ ಪರಿಷತ ಸದಸ್ಯ ಬಿ. ಜಿ. ಪಾಟೀಲ್, ಬಿಜೆಪಿ ಯುವ ಮುಖಂಡ ಹಾಗೂ ಕ್ರೇಡಿಲ್ ಅಧ್ಯಕ್ಷ ಚಂದು ಪಾಟೀಲ್ ನೇತೃತ್ವದಲ್ಲಿ ಕೊರೋನಾ ಸಂಕಷ್ಟದಲ್ಲಿರುವ ಬಡವರಿಗೆ ಉಚಿತ ಆಹಾರ ಕಿಟ್‌ಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಮುರಗೇಶ್ ನಿರಾಣಿ ಅವರು ವಿತರಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಶಶೀಲ ಜಿ ನಮೋಶಿ, ಶಾಸಕ ಅವಿನಾಶ ಜಾಧವ ,  ಬಿಜೆಪಿ ಮಹಾನಗರ ಜಿಲ್ಲಾ ಅಧ್ಯಕ್ಷ ಸಿದ್ದಾಜಿ ಪಾಟೀಲ್, ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಿ, ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ಪ್ರಧಾನ ಕಾರ್ಯದರ್ಶಿ ಉಮೇಶ್ ಪಾಟೀಲ್, ಬಿಜೆಪಿ ಮಹಾನಗರ ಜಿಲ್ಲೆ ಕಾರ್ಯದರ್ಶಿ ಸಿದ್ದು ಸಂಗೋಳಗಿ ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here