ಬಿಸಿ ಬಿಸಿ ಸುದ್ದಿ

SSP ವಿದ್ಯಾರ್ಥಿವೇತನ ಅವಧಿ ವಿಸ್ತರಣೆ

ಕಲಬುರಗಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನೀಡಲಾಗುವ ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸಲು ಜುಲೈ 1ರ ವರಗೆ ಅವಧಿ ವಿಸ್ತರಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಹಿಮೂದ್ ಎಸ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಈಗಾಗಲೇ ಎನ್.ಎಸ್.ಪಿ ಆನ್ ಲೈನ್ ಪೋರ್ಟಲನಲ್ಲಿ ಸಲ್ಲಿಸಿದವರು, ಅವಶ್ಯಕ ದಾಖಲಾತಿಗಳೊಂದಿಗೆ ಎಸ್.ಎಸ್.ಪಿ ಪೋರ್ಟಲ್ ನಲ್ಲಿ ಜುಲೈ 1 ರ ವರೆಗೆ ಅರ್ಜಿಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಿಮ್ಯಾಟ್ರಿಕ್, ಪೋಸ್ಟ್ ಮ್ಯಾಟ್ರಿಕ್ ಹಾಗೂ ಮೆರಿಟ್ ಕಮ್ ಮಿನ್ಸ್ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. http://ssp.karnataka.gov.in/ ಹಾಗೂ https://ssp.postmatric.karnataka.gov.in/  ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಇದರ‌ ಸದುಪಯೋಗ ಪಡೆಯಬೇಕೆಂದು ಕೋರಿದ್ದಾರೆ.

emedialine

Recent Posts

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

5 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

5 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

6 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

16 hours ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

16 hours ago

ಕಾರಾಗೃಹದ ಬಂದಿಗಳಿಗೆ ಮನಃ ಪರಿವರ್ತನೆಗೊಳ್ಳುವ ಚಲನ ಚಿತ್ರ ಸ್ಕ್ರೀನ್

ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…

16 hours ago