ಬಿಸಿ ಬಿಸಿ ಸುದ್ದಿ

ಡಾ. ಹಣಮಂತ ಹಂಚಾನಾಳಗೆ ಶ್ರೀ ಶರಣಬಸವೇಶ್ವರ ಟ್ರಸ್ಟ್ ವತಿಯಿಂದ ಸನ್ಮಾನ

ಕಲಬುರಗಿ: ಕೋವಿಡ್ ೧೯ ಸಂಕಷ್ಟದ ಸಮಯದಲ್ಲಿ ಡಾ. ಹಣಮಂತ ಹಂಚಾನಾಳ ತಮ್ಮ ವಿದ್ಯಾಭ್ಯಾಸದ ಬಿಡುವಿನ ಸಮಯದಲ್ಲಿ ಸ್ವಯಂ ಪ್ರೇರಿತರಾಗಿ ಇಎಸ್‌ಐ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತ ಸಾರ್ವಜನಿಕರನ್ನು ರೋಗಿಗಳಿಗೆ ಉಳಿಸಲು ಕಾರ್ಯನಿರ್ವಹಿಸಿದ್ದಕ್ಕೆ ಮಹದಾಸೋಹಿ ಶ್ರೀ ಶರಣಬಸವೇಶ್ವರ ಟ್ರಸ್ಟ್ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

ಈ ಸಂಧರ್ಭದಲ್ಲಿ ಟ್ರಸ್ಟ್‌ನ ಅಧ್ಯಕ್ಷರಾದ ಶರಣು ಪಪ್ಪಾ, ವೈನ್ಸ್ ಶಾಪ್ ಅಸೋಶಿಯೇಷನ್ ಕಾರ್ಯದರ್ಶಿ ವೆಂಕಟೇಶ್ ಕಡೇಚೂರು, ಹೊಟೇಲ ಅಸೋಶಿಯೇಷನ್‌ನ ಕಾರ್ಯದರ್ಶಿ ಪ್ರವೀಣ್ ಜತ್ತಿನ, ಚಂದ್ರಕಾಂತ ಸಿಂಗೋಡಿ, ಮಲ್ಲಿಕಾರ್ಜುನ ನಾಗೂರ, ಗುರು ಮಂಠಲೆ, ಡಾ: ಕಿರಣ ಮಸೂತಿ, ಯೊಗೇಶ,  ಹಾಗೂ ಶ್ರೀಮತಿ ಪೂರ್ಣಿಮಾ ಪಿ ಎಂ ಬಿರಾದಾರ್ ಡೈಲಿಸಿಸ್ ಕೇಂದ್ರದ  ಸಿಬ್ಬಂದಿಗಳು ಉಪಸ್ಥಿತರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

3 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

5 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

11 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

12 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

12 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

23 hours ago