ಕಲಬುರಗಿ: ಮಹಾನಗರ ಪಾಲಿಕೆಯ ವಾರ್ಡ ನಂ ೩೯ ರ ವಿಜಯ ನಗರದಲ್ಲಿ ಯುವ ಕಾಂಗ್ರೆಸ್ ಕಾರ್ಯದರ್ಶಿ ಪರಶುರಾಮ ನಾಟೇಕಾರ್ ನೇತೃತ್ವದಲ್ಲಿ ಸ್ಯಾನಿಟೈಸರ್ ಸಿಂಪರಣೆಗೆ ಮಾಜಿ ವಿಧಾನ ಪರಿಷತ ಸದಸ್ಯ ಅಲ್ಲಮಪ್ರಭು ಪಾಟೀಲ್ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಶಿವಾನಂದ ಹೊನಗುಂಟಿ, ಭೀಮಾಶಂಕರ ಪೂಜಾರಿ, ಸಂಜು ಹೋಳ್ಳಕರ್, ಲಕ್ಕಪ್ಪ ಜವಳಿ, ಜೈರಾಜ ಕಿಣಗಿಕರ್, ಮಲ್ಲಿಕಾರ್ಜುನ ನಿಲೂರ, ತಿಪ್ಪಣ್ಣ ಒಡೆಯರಾಜ, ಶಿವಾನಂದ ನಂದಗಾಂವ, ಹರ್ಷದಖಾನ್, ಸುರೇಶ ಹೊಸಮನಿ, ಶ್ರೀಕಾಂತ ಮಾಳಗಿ, ನಿರ್ವೆತಿ ದುಮ್ಮನಸೂರ, ಷಣ್ಮುಖಪ್ಪಾ ತೀರ್ಥ ಇದ್ದರು.
ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…
ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…
ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…
ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…
ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…
ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…