ಕಲಬುರಗಿ: ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಡಿಯಲ್ಲಿ ನಿರ್ಮಿಸಲಾದ ಅಟಲ್ ಟಿಂಕರಿಂಗ್ ನೂತನ ಲ್ಯಾಬ್ ಕೋಣೆಯನ್ನು ಶಾಸಕ ಅವಿನಾಶ್ ಜಾಧವ್ ಉದ್ಘಾಟನೆ ಮಾಡಿದರು.
ಅವರು ಇಂದು ಕಾಳಗಿ ಸರಕಾರಿ ಪ್ರೌಢ ಶಾಲೆಯಲ್ಲಿ ನಿರ್ಮಿಸಲಾದ ನೂತನ ಲ್ಯಾಬ್ ಉದ್ಘಾಟನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಮಕ್ಕಳು ಯಂತ್ರೋಪಕರಣಗಳನ್ನು ಬಳಸಿಕೊಂಡು ಶಿಕ್ಷಣದಲ್ಲಿ ಕೌಶಲ್ಯ ಅಭಿವೃದ್ಧಿಯಾಗಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಕ್ಷೇತ್ರದ ಶಿಕ್ಷಣ ಅಧಿಕಾರಿ, ಶಾಲೆಯ ಪ್ರಾಚಾರ್ಯರು ಹಾಗೂ ಪಕ್ಷದ ಕಾರ್ಯಾಕರ್ತರು ಮತ್ತು ಮುಖಂಡರಾದ ಪ್ರಶಾಂತ ಕದಮ್, ಶೇಖ್ ಪಾಟೀಲ್, ಉಮೇಶ್ ಚವ್ಹಾಣ್, ಸಂತೋಷ ಜಾಧವ್, ರಮೇಶ್, ಚಂದ್ರಜಾಧವ್, ಅಮರ್ ರಾಠೋಡ್, ಶಿವಶರಣಪ್ಪ ಗುತ್ತೇದಾರ, ಬಾಬಾ ಹಿಪ್ಪರ್ಗಾ ಸೇರಿದಂತೆ ಹಲವರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…