ಆಳಂದ: ಮಹಾ ಮಾನವತಾವಾದಿ ಬಸವೇಶ್ವರರ ಪುತ್ಥಳಿಯನ್ನು ವಿಧಾನಸೌಧದ ಆವರಣದಲ್ಲಿ ಅಳವಡಿಸಲು ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪನವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸೂಕ್ತ ಪ್ರಸ್ತಾವನೆ ಸಲ್ಲಿಸಿ ಕಡತ ಮಂಡಿಸಲು ಸೂಚನೆ ನೀಡಿರುವುದಕ್ಕೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಹರ್ಷ ವ್ಯಕ್ತಪಡಿಸಿದ್ದಾರೆ.
೧೨ನೇ ಶತಮಾನದಲ್ಲಿ ತಳ ಸಮುದಾಯಗಳನ್ನು ಗುರುತಿಸಿ ಅವುಗಳಿಗೆ ಸಾಮಾಜಿಕ ಸ್ಥಾನಮಾನಗಳನ್ನು ಹೆಚ್ಚಿಸಿ ಕಾಯಕದ ಮಹತ್ವ ಸಾರಿದ್ದ ಶ್ರೇಷ್ಠ ವ್ಯಕ್ತಿಗೆ ಪ್ರಜಾಪ್ರಭುತ್ವದ ದೇಗುಲದಲ್ಲಿ ಮನ್ನಣೆ ನೀಡುತ್ತಿರುವುದಕ್ಕೆ ಅತೀವ ಸಂತೋಷವಾಗುತ್ತಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…