ವಿಧಾನ ಸೌಧ ಆವರಣದಲ್ಲಿ ಬಸವಣ್ಣನವರ ಪುತ್ಥಳಿ:ಹರ್ಷ ವ್ಯಕ್ತಪಡಿಸಿದ ಲಾಡ್ಲಾಪುರ್.

0
102

ಚಿತ್ತಾಪುರ:12 ನೇ ಶತಮಾನದಲ್ಲಿ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವಕ್ಕೆ ಬುನಾದಿ ಹಾಕಿದ ಸಮಾನತೆಯ ಹರಿಕಾರ ಜಗಜ್ಯೋತಿ ಬಸವಣ್ಣನವರ ಪುತ್ಥಳಿಯನ್ನು ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸೌಧದ ಆವರಣದಲ್ಲಿ ನಿರ್ಮಿಸಲು ಸೂಕ್ತ ಪ್ರಸ್ತಾವನೆಯ ಕಡತವನ್ನು ಮಂಡಿಸಲು ಸೂಚಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಸೋಮಶೇಖರ ಲಾಡ್ಲಾಪುರ ಹೃದಯಪೂರ್ವಕ ಅಭಿನಂದನೆ ವ್ಯಕ್ತಪಡಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here