ಬಿಸಿ ಬಿಸಿ ಸುದ್ದಿ

ವಿಧಾನಸೌಧದ ಆವರಣದಲ್ಲಿ ಜಗಜ್ಯೋತಿ ಬಸವೇಶ್ವರರ ಪುತ್ಥಳಿ: ಬಿಎಸವೈ ಗೆ ಬಡಾ ಅಭಿನಂದನೆ

ಕಲಬುರಗಿ : ಜಗತ್ತಿಗೆ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಸಾರಿದ, ಅನುಭವ ಮಂಟಪ ಸ್ಥಾಪಕ, ಸಕಲ ಜೀವಾತ್ಮರಿಗೆ ಹಿತ ಬಯಸಿದ ಮತ್ತು ವಿಶ್ವಕ್ಕೆ ಸಮಾನತೆಯ ಸಂದೇಶ ಸಾರಿದ ಜಗಜ್ಯೋತಿ ವಿಶ್ವಗುರು ಬಸವಣ್ಣನವರ ಪುತ್ಥಳಿಯನ್ನು ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದ ಆವರಣದಲ್ಲಿ ಪ್ರತಿಷ್ಟಾಪಿಸಲು ನಿರ್ಧರಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವರಿಗೆ ಬಿಜೆಪಿ ಯುವ ಮೊರ್ಚಾದ ಜಿಲ್ಲಾ ಕಾರ್ಯದರ್ಶಿ ರೇವಣಸಿದ್ದ ಬಡಾ ಹೃತ್ಪೂರ್ವಕವಾಗಿ ಅಭಿನಂದಿಸಿದ್ದಾರೆ.

ಬಸವಣ್ಣನವರ ಜೀವನ ಸಮಾನತೆಯ ಸಂಕೇತ ಅವರ ಆದರ್ಶಗಳೆ ನಮಗೆ ದಾರಿದೀಪವಾಗಿವೆ. ಸಂವಿಧಾನ ಶಿಲ್ಪಿ, ಸಮಾನತೆಗಾಗಿ ಹೋರಾಡಿದ ಡಾ. ಬಾಬಾ ಸಾಹೇಬ ಆಂಬೇಡ್ಕರ್ ರವರ ಹಾಗೂ ವಿಶ್ವ ಗುರು ಬಸವಣ್ಣ ನವರ ಪುತ್ಥಳಿ ಒಂದೇ ಕಡೆ ಇರುವುದು ಆ ಮಹಾನುಭಾವರಿಗೆ ರಾಜ್ಯ ಸರ್ಕಾರ ಸಲ್ಲಿಸುವ ಗೌರವವಾಗಿದೆ ಎಂದು ರೇವಣಸಿದ್ದ ಬಡಾ ಅಭಿಪ್ರಾಯ ಪಟ್ಟಿದ್ದಾರೆ.

emedialine

Recent Posts

ವಾಡಿ; ಬ್ರಹ್ಮ ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ವಾಡಿ:ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ 168ನೇ ಜಯಂತಿ ಆಚರಿಸಲಾಯಿತು. ಈ ವೇಳೆ ಬಿಜೆಪಿ ಅಧ್ಯಕ್ಷ ವೀರಣ್ಣ…

1 second ago

ರಾಜ್ಯ ಕಂಡ ಶ್ರೇಷ್ಠ ಸಾಮಾಜಿಕ ಸುಧಾರಕ ಡಿ. ದೇವರಾಜ ಅರಸು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಜಿಲ್ಲಾ ಹಿಂದುಳಿದ…

2 mins ago

“ಸದ್ಭಾವನಾ ದಿನಾಚರಣೆ”

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ…

7 mins ago

371ಜೆ ಕಾಯ್ದೆ ದಶಮಾನೋತ್ಸವ ಹಿನ್ನೆಲೆ,ಸಂಭ್ರಮಾಚರಣೆಗೆ ಚಿಂತನೆ; ಡಿ.ಕೆ.ಶಿವಕುಮಾರ

ಕಲಬುರಗಿ; ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೊಸ ಭಾಷೆಯನ್ನೆ ಬರೆದ 371ಜೆ ಕಾಯ್ದೆ ಜಾರಿಗೆ ಬಂದು ಇದೀಗ ದಶಮಾನೋತ್ಸವ ಆಚರಿಸುತ್ತಿದ್ದು, ಈ…

12 mins ago

ಕಲಬುರಗಿ: 25 ರಂದು ರಾಜ್ಯ ಮಟ್ಟದ ಪ್ರಥಮ ಗಜಲ್ ಸಮ್ಮೇಳನ

ಕಲಬುರಗಿ, ಆ. 20 - ಕರ್ನಾಟಕ ಗಜಲ್ ಅಕಾಡೆಮಿ ಬೆಂಗಳೂರು ವತಿಯಿಂದ ಸಹಕಾರದೊಂದಿಗೆ ಇದೇ ಆಗಸ್ಟ್ 25 ರಂದು ಒಂದು…

15 mins ago

ಸಿದ್ದರಾಮಯ್ಯ ಅವರದು ಹೆದರುವ ರಕ್ತವಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಕಲಬುರಗಿ: ಮುಡಾ ಹಗರಣದ ತನಿಖೆಗೆ ಮುಖ್ಯಮಂತ್ರಿಗಳೇ ನ್ಯಾಯಾಂಗ ಸಮಿತಿ ರಚಿಸಿ ತನಿಖೆಗೆ ಆದೇಶ ನೀಡಿದ್ದಾರೆ. ನಲವತ್ತು ವರ್ಷ ರಾಜಕಾರಣ ಮಾಡಿಕೊಂಡು…

18 mins ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420