ಕರಾಟೆ ಸ್ಪರ್ಧೆಯಲ್ಲಿ ವಿಶ್ವ ದಾಖಲೆ ನಿರ್ಮಿಸದವರಿಗೆ ಸನ್ಮಾನ

ಕಲಬುರಗಿ: ಕರಾಟೆ ಪಟ್ಟು ವಿಶಾಲ ಕೆ ಅವರು ಇತ್ತಿಚೇಗೆ ಬೆಂಗಳೂರಿನಲ್ಲಿ ನಡೆದ ೨೦೨೧ ನೇ ಸಾಲಿನ ಕರಾಟೆ ಸ್ಪರ್ಧೆಯಲ್ಲಿ ಒಂದು ನಿಮಿಷದಲ್ಲಿ ಪಂಚ್ ಪ್ಯಾಡ್‌ನಲ್ಲಿ ೩೬೫ ವಿಸ್ತರಣೆಯ ಹೊಡೆತಗಳ ಹೊಡೆದು ವಿಶ್ವ ದಾಖಲೆ ನಿರ್ಮಿಸಿದ್ದು ಅವರಿಗೆ ವೀರಶೈವ ಲಿಂಗಾಯತ ಯುವ ವೇದಿಕೆ ಜಿಲ್ಲಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಯುವ ವೇದಿಕೆ ಜಿಲ್ಲಾ ಅಧ್ಯಕ್ಷರಾದ ದಯಾನಂದ ಪಾಟೀಲ್ ಮತ್ತು ಯುವ ಮುಖಂಡರಾದ ರಾಹುಲ್ ಹುನ್ನಾಳಿ, ರಾಜ್ಯ ಸಮಿತಿಯ ಶ್ರೀಧರ್ ನಾಗನಹಳ್ಳಿ, ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ ಮಹಾಗಾವ್ಕರ್ ಮತ್ತು ಜಿಲ್ಲಾ ಸಂಚಾಲಕರಾದ ಸತೀಶ ಮಾಹೂರು ಮತ್ತು ಸದ್ಯಸರಾದ ಚನ್ನು ಹಿರೆಗೌಡ್ ,ಪ್ರಜ್ವಲ್, ಶೀವು, ಅಣ್ಣಾರಾಯ ಹಿರೆಗೌಡ, ಆಕಾಶ, ನಿಜಗುಣ ಮತ್ತು ಪದಾಧಿಕಾರಿಗಳು ಇದ್ದರು.

emedialine

Recent Posts

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

2 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

13 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

15 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

16 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

16 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

16 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420