ಕೋವಿಡ್ ಲಸಿಕಾ ಅಭಿಯಾನ:ಲಸಿಕೆ ಪಡೆದುಕೊಂಡ ಪ್ರಿಯಾಂಕ್ ಖರ್ಗೆ

0
27

ಚಿತ್ತಾಪುರ:ಕೋವಿಡ್ ಲಸಿಕಾ ಅಭಿಯಾನಕ್ಕೆ ಮಾಜಿ ಸಚಿವರಾದ, ಶಾಸಕರಾದ ಹಾಗೂ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಅವರು ಲಸಿಕೆ ಪಡೆಯುವ ಮೂಲಕ ಚಾಲನೆ ನೀಡಿದರು.

ಪಟ್ಟಣದ ಆರ್.ಕೆ. ಪದವಿ ಕಾಲೇಜಿನಲ್ಲಿ ನಡೆದ ಅಭಿಯಾನದಲ್ಲಿ ಒಂದು ಸಾವಿರ ಜನಕ್ಕೆ ಲಸಿಕೆ ಹಾಕಿಸುವ ಗುರಿ ಹೊಂದಿದ್ದ ಕಾರ್ಯಕ್ರಮ ಆಯೋಜಿಸಲಾಗಿತ್ತು.

Contact Your\'s Advertisement; 9902492681

ಲಸಿಕೆ‌ ಪಡೆದು ಮಾತನಾಡಿದ ಪ್ರಿಯಾಂಕ್ ಖರ್ಗೆ ಅವರು 18 ವರ್ಷ ದಾಟಿದ ಪ್ರತಿಯೊಬ್ಬರು ಲಸಿಕೆ ಹಾಕಿಸಿಕೊಳ್ಳುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ಇಲಾಖೆಗಳು ನಡೆಸುತ್ತಿರುವ ಪ್ರಯತ್ನಕ್ಕೆ ಸಹಕಾರ ನೀಡಬೇಕು ಎಂದು ಕರೆ ನೀಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here