ಕಲಬುರಗಿ: ಸಾಲ ಬಾಧೆಗೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಧರ್ಮಾಪುರ ಸೀಮಾಂತರದಲ್ಲಿ ನಡೆದಿದೆ.
ಶರಣಬಸಪ್ಪಾ ರೋಜಾ ಆತ್ಮಹತ್ಯೆಗೆ ಶರಣಾದ ರೈತ, ಕೃಷಿಗಾಗಿ 9 ಲಕ್ಷ ವರೆಗೆ ಬ್ಯಾಂಕ್ ಸಾಲ ಪಡೆದಿದ್ದ ಎಂದು ತಿಳಿದುಬಂದಿದ್ದು, ಬ್ಯಾಂಕ್ ಸಾಲ ತೀರಿಸಲಾಗದೆ ಮನನೊಂದು ಮರಕ್ಕೆ ನೀಣು ಬಿಗಿದ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ತಿಳಿದುಬಂದಿದೆ.
ಈ ಕುರಿತು ಮೃತನ ಪತ್ನಿ ಕಲಬುರಗಿ ವಿಶ್ವ ವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
View Comments
ರೈತ ಸಂಪೂರ್ಣ ಸಾಲ ಮನ್ನಾ ಮಾಡುವ ಮೂಲಕ ರೈತರ ಆತ್ಮಹತ್ಯೆಯನ್ನು ತಡೆಯಲು ಸಾಧ್ಯ.
ರೈತರ ಸಂಪೂರ್ಣ ಸಾಲವನ್ನು ಒಂದು ಬಾರಿ ಮಾಡಿದರೆ, ಇನ್ನೂ ಮುಂದಾದರು ರೈತರ ಆತ್ಮಹತ್ಯೆ ತಡೆಯಿರಿ.
ಸಣ್ಣ ಪ್ರಮಾಣದ ರೈತ ಸಾಲವನ್ನಾದರು ಸಂಪೂರ್ಣವಾಗಿ ಕೃಷಿ ಸಾಲವನ್ನು ಮನ್ನಾ ಮಾಡಲು
ಮನವಿ ,ಸಣ್ಣ ರೈತ ನಾನು ಕೂಡಾ. ಅದಕ್ಕೆ ಸರ್ಕಾರದ ದೊಡ್ಡ ಮನಸ್ಸು ಮಾಡಿ ರೈತರನ್ನು ಉಳಿಸಿಕೊಳ್ಳಲು ಮನವಿ. ರಾಜ್ಯದ ಮುಖ್ಯ ಮಂತ್ರಿ ಗಳಿಗೆ