ಲಕ್ನೊ: ಲೋಕ ಸಭೆ ಚುನಾವಣೆ ಪ್ರಚಾರ ಕಾವು ಏರತೊಡಗಿದ್ದು, ಪ್ರಮುಖ ರಾಜಕಾರಣಿಗಳು ಯಾರು ಯಾವ ಕ್ಷೇತ್ರದಿಂದ ಸ್ಪರ್ಧೆಗೆ ಇಳಿಯಲಿದ್ದಾರೆ ಮತ್ತು ಪ್ರತಿಸ್ಪರ್ಧಿ ಅಭ್ಯರ್ಥಿ ಯಾರು ಎಂಬುದು ಕುತುಹಲ ಮತದಾರರಲ್ಲಿದೆ. ಈ ಕುತುಹಲಕ್ಕೆ ಲಕ್ನೊ ಕ್ಷೇತ್ರಕ್ಕೆ ತೆರೆಬಿದಿದ್ದೆ.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಲಕ್ನೊ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಪ್ರತಿಸ್ಪರ್ಧಿಯಾಗಿ ಈಗಾಗಲೇ ಅಭಿನಂದನ್ ಪಾಠಕ್ ಶುಕ್ರವಾರ ಈ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ, ರಾಜನಾಥ ಸಿಂಗ್ ಎ.16 ರಂದು ತಮ್ಮ ನಾಮಪತ್ರ ಸಿಲ್ಲಿಸಲಿದ್ದಾರೆಂದು ತಿಳಿದುಬಂದೆ.
ಮೋದಿಯಿಂದ ಪ್ರಭಾವಿತ ನಾದ ನಾನು, ಕೇಂದ್ರ ಸರಕಾರದ ಕೆಲವು ನಿರ್ಧಾರಗಳ ಬಗ್ಗೆ ನನ್ನಗೆ ಅಸಹಮತವಿದೆ. ಈ ಕಾರಣ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕಿಳಿದಿದ್ದೇನೆ. ಸಮಸ್ಯೆಗಳನ್ನು ಸಂಸತಿನಲ್ಲಿ ಧ್ವನಿ ಎತ್ತುವುದ್ದಾಗಿ ಮತದಾರರಲ್ಲಿ ವಿಶ್ವಾಸ ವ್ಯಕ್ತಪಡಿಸಿ. ಮತದಾನಕ್ಕೆ ಮನವಿ ಮಾಡಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…