ಚಿತ್ತಾಪುರ:ಬೀದರ ಜಿಲ್ಲೆಯ ಬಸವಕಲ್ಯಾಣ ಶಾಸಕ ಶರಣು ಸಲಗರ ಹಾಗೂ ಪತ್ನಿ ತಹಶೀಲ್ದಾರ ಸಾವಿತ್ರಿ ಸಲಗರ ಅವರಿಗೆ ಅಖೀಲ ಭಾರತ ವೀರಶೈವ ಮಹಾಸಭಾ ತಾಲೂಕ ಘಟಕ ಹಾಗೂ ಅಕ್ಕನ ಬಳಗದ ವತಿಯಿಂದ ಜುಲೈ-05 ರಂದು ಸೋಮವಾರ ಮಧ್ಯಾನ್ಹ 1 ಕ್ಕೆ ಪಟ್ಟಣದ ಅಕ್ಕಮಹಾದೇವಿ ದೇವಸ್ಥಾನದಲ್ಲಿ ಸನ್ಮಾನ ಆಯೋಜಿಸಲಾಗಿದೆ ಎಂದು ಅಖೀಲ ಭಾರತ ವೀರಶೈವ ಮಹಾಸಭಾ ತಾಲೂಕ ಅಧ್ಯಕ್ಷ ಶಿವರಾವ ಪಾಟೀಲ್,ಮುಖಂಡ ಚಂದ್ರಶೇಖರ ಅವಂಟಿ ಹೇಳಿದರು.
ಶುಕ್ರವಾರ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಜಂಟಿಯಾಗಿ ಮಾತನಾಡಿದ ಅವರು,ಬಸವಕಲ್ಯಾಣ ನೂತನ ಶಾಸಕ ಶರಣು ಸಲಗರ(ಚಿತ್ತಾಪುರದ ಅಳಿಯ),ತಹಶೀಲ್ದಾರ್ ಸಾವಿತ್ರಿ ಸಾಲಗರ(ಚಿತ್ತಾಪುರದ ಮಗಳು) ದಂಪತಿಗಳ ಕಾರ್ಯಕ್ಷೇತ್ರ ಇಲ್ಲಿನ ಜನತೆಗೆ ಸಂತಸ ತಂದಿದೆ.ಈ ಹಿನ್ನೆಲೆಯಲ್ಲಿ ಚಿತ್ತಾಪುರದಲ್ಲಿ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಸಮಾಜದ ಗೌರವಾಧ್ಯಕ್ಷ ಲಿಂಗಾರೆಡ್ಡಿ ಭಾಸರೆಡ್ಡಿ ಸೇರಿದಂತೆ ಅನೇಕರು ಮುಖಂಡರ ಸಮ್ಮುಖದಲ್ಲಿ ಸಮಾರಂಭ ನಡೆಯಲಿದೆ. ಸಮಾಜದ ಜನತೆ ಸಮಾರಂಭದಲ್ಲಿ ಭಾಗವಹಿಸಿ ಯಶಸ್ವಿಗೋಳಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಅಖೀಲ ಭಾರತ ವೀರಶೈವ ಮಹಾಸಭಾದ ಯುವ ಘಟಕದ ಯುವ ಕಾರ್ಯದರ್ಶಿ ಜಗದೇವ ದಿಗ್ಗಾಂವಕರ್,ಪ್ರಮುಖರಾದ ವಿಶ್ವನಾಥ ಪಾಟೀಲ್ ಅಲ್ಲೂರ್,ನಾಗರಾಜ ರೇಷ್ಮಿ,ವೀರಣ್ಣಾ ಸುಲ್ತಾನಪುರ್, ಮಲ್ಲಣಗೌಡ ಸಾತನೂರ್ ಇದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…