ಆನಂದ ಮಸ್ಕಿ ಜನ್ಮದಿನದ ನಿಮಿತ್ತ ರಕ್ತದಾನ ಶಿಬಿರ

0
80

ಚಿತ್ತಾಪುರ: ತಾಲೂಕಿನ ಮಾಡಬೂಳ ಗ್ರಾಮದಲ್ಲಿ ಸಮಾಜ ಸೇವಕ ಹಾಗೂ ಯುವ ನಾಯಕ ಆನಂದ ಮಸ್ಕಿ ಅವರ ಜನ್ಮದಿನದ ನಿಮಿತ್ತ ರಕ್ತದಾನ ಶಿಬಿರ ಹಮ್ಮಿಕೋಳಲಾಯಿತು. ಈ ಸಂಧರ್ಭದಲ್ಲಿ ಗ್ರಾ ಪ ಸದಸ್ಯರು ಹಾಗೂ ಸುತ್ತಮೂತ್ತಲಿನ ಗ್ರಾಮದ ಮುಖಂಡರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here