ಬಿಸಿ ಬಿಸಿ ಸುದ್ದಿ

ಹೀರಾಪೂರ-ಶರಣಸಿರಸಗಿ ಮಧ್ಯದಲ್ಲಿರುವ ಮೇಲ್ಸೆತುವೆಗೆ ಡಾ.ಬಿ.ಆರ್.ಅಂಬೇಡ್ಕರ್ ನಾಮಕರಣಕ್ಕೆ ಮನವಿ

ಕಲಬುರ್ಗಿ: ನಗರದ ಹೀರಾಪೂರನಿಂದ್ ಶರಣಶಿರಸಗಿ ವರೆಗಿನ ಮದ್ಯವಿರುವ ಮೇಲ್ಸೇತುವೆಗೆ ಭಾರತ ದೇಶದ ಆಧುನಿಕ ಭಾರತ್ ನಿರ್ಮಾಪಕ, ದೇಶ ಕಂಡ ಮಹಾನಾಯಕ, ಸಂವಿಧಾನ ಶಿಲ್ಪಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ರವರ ನಾಮಕರಣ ಮಾಡಲು ಸೂಕ್ತ ಕ್ರಮ ಜರುಗಿಸಬೇಕೆಂದು ಕೆಕೆಆರ್‌ಡಿಬಿ ಅಧ್ಯಕ್ಷ  ದತ್ತಾತ್ರೇಯ್ ಪಾಟೀಲ್ ರೇವೂರ್ ರವರು, ಮಹಾನಗರ ಪಾಲಿಕೆಯ ಆಯುಕ್ತರಿಗೆ ಕೋರಿರುವುದಕ್ಕೆ ದಿ.ಚಂದ್ರಶೇಖರ ಪಾಟೀಲ್ ರೇವೂರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಲಕ್ಷ್ಮಣ ಮೂಲಭಾರತಿ ಅವರು ಹರ್ಷವನ್ನು ವ್ಯಕ್ತಪಡಿಸಿದ್ದಾರೆ.

ಕಲಬುರಗಿಯಲ್ಲಿ ಮೇಲ್ಸೇತುವೆಗಳಿದಂತಾಗಿತ್ತು, ಆದರೆ ಈಗ ಮಹಾನಗರದಲ್ಲಿ ಕೆಲವು ಮೇಲ್ಸೇತುವೆಗೆಳ ಕಾಮಗಾರಿಗಳು ಪೂರ್ಣಗೊಂಡಿದ್ದು ಇನ್ನು ಕೆಲವು ಕಾಮಗಾರಿಗಳ ಕಾರ್ಯವನ್ನು ಪ್ರಗತಿಯದ್ದು, ಅದರಲ್ಲಿ ಹೀರಾಪೂರನಿಂದ ಶರಣಸಿರಸಗಿ ವರೆಗಿನ ಮೇಲ್ಸೇತುವೆಯು ಕಲಬುರಗಿ ನಗರದಲ್ಲಿಯೇ ಅತಿ ಉದ್ದದ ಸೇತುವೆಯಾಗಲಿದ್ದು, ಅದಕ್ಕೆ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ನಾಮಕರಣವನ್ನು ಮಾಡುವಂತೆ ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ ಅವರು ಮಹಾನಗರ ಪಾಲಿಕೆಯ ಆಯುಕ್ತರಿಗೆ ಮನವಿಯನ್ನು ಸಲ್ಲಿಸಿರುವುದು ಅತಿ ಸಂತೋಷದ ವಿಷಯವಾಗಿದೆ ಎಂದರು.

emedialine

Recent Posts

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

6 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

6 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

6 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

17 hours ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

17 hours ago

ಕಾರಾಗೃಹದ ಬಂದಿಗಳಿಗೆ ಮನಃ ಪರಿವರ್ತನೆಗೊಳ್ಳುವ ಚಲನ ಚಿತ್ರ ಸ್ಕ್ರೀನ್

ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…

17 hours ago