ಸೇಡಂ: ಪಟ್ಟಣದ ವ್ಯಾಪ್ತಿಯಲ್ಲಿ ಮಾರಾಟ ಮಾಡುವ ಬೀದಿ ಬದಿ ವ್ಯಾಪಾರಸ್ಥರಿಗೆ ಕೇಂದ್ರ ಪುರಸ್ಕøತ ಯೋಜನೆಯಾದ ಪಿ.ಎಂ ಸ್ವ-ನಿಧಿ ಯೋಜನೆಯಲ್ಲಿ 2ನೇ ಅವಧಿಯ ಸಾಲ ಪಡೆಯಲು ನಗರ ಬೀದಿ ಬದಿ ವ್ಯಾಪಾರಸ್ಥರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಸೇಡಂ ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ಯಾಂಕ್‍ನಿಂದ ರೂ 10.000ಗಳನ್ನು ಸಾಲ ಪಡೆದಂತಹ ಬೀದಿ ಬದಿ ವ್ಯಾಪಾರಸ್ಥರಿಗೆ 2ನೇ ಅವಧಿಗಾಗಿ ರೂ.20.000 ಸಾಲ ಪಡೆಯಲು ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಈಗಾಗಲೇ ಬ್ಯಾಂಕ್‍ನಿಂದ ಪಡೆದ ಸಾಲವನ್ನು ಪೂರ್ತಿ ಪ್ರಮಾಣದಲ್ಲಿ ಮರು ಪಾವತಿಸಿದ ವ್ಯಾಪಾರಸ್ಥರು ಸಾಲ ಮರು ಪಾವತಿಸಿದ ಕುರಿತು ಸಂಬಂಧÀಪಟ್ಟ ಬ್ಯಾಂಕ್‍ನಿಂದ ಪ್ರಮಾಣ ಪತ್ರ ಪಡೆದು ಮತ್ತು ನಿಗದಿತ ದಾಖಲೆಗಳೊಂದಿಗೆ ಪಿ.ಎಂ ಸ್ವ-ನಿಧಿ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸೇಡಂ ಪುರಸಭೆ ಮುಖ್ಯಾಧಿಕಾರಿ ಕಛೇರಿಗೆ ಸಂರ್ಪಕಿಸಬಹುದು ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…