ಕಲಬುರಗಿ: ನಗರದ ಮಕ್ಕ ಕಾಲೋನಿಯಲ್ಲಿರುವ ಸರಡಗಿ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿ ಹಾಗೂ ಸಿಬ್ಬಂದಿಗಳಿಗೆ ಕೋವಿಡ್ ವ್ಯಾಕ್ಸಿನ್ ಶಿಬಿರ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಗುಲಬರ್ಗಾ ವೇಲ್ಫರ್ ಅಸೋಸಿಯೇಷನ್ ಅಧ್ಯಕ್ಷರಾದ ಸೈಯದ್ ನಸೀರ್ ಖುರ್ಷಿದ್, ಡಾ.ರಹ್ಮಾನ್, ಇಂಜಿನಿಯರ್ ಜಹೀರ್ ಅಹ್ಮದ್ ಸರಡಗಿ, ಪ್ರಾಂಶುಪಾಲರಾದ ಸೈಯದ್ ಮೊಹ್ಸಿನ್ ಹುಸೇನ್, ಹಿರಿಯ ಕಾಂಗ್ರೆಸ್ ನಾಯಕ ಸಾಜಿದ್ ಅಲಿ ರಂಜೋಲ್ವಿ, ಶಕೀಲ್ ಸರಡಗಿ ಯುವ ಅಧ್ಯಕ್ಷ ಮೋಮಿನ್ಪುರ ಬ್ಲಾಕ್ ಮತ್ತು ಎಂ.ಎ. ರಹೀಮ್ ಸೇರಿದಂತೆ ಇತರರು ಇದ್ದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…