ಎಸ್‌ಆರ್‌ಜಿ ಉಪ್ಪಿಟ್ಟು ಹೋಟೆಲ್ ಉದ್ಘಾಟನೆ

0
19

ಕಲಬುರಗಿ: ನಗರದ ಅವಿನಾಶ್ ಪೆಟ್ರೋಲ್ ಪಂಪ್ ಎದುರುಗಡೆ ಇರುವ ಉಪ್ಪಿಟ್ ಉಪಹಾರದ (ಎಸ್‌ಆರ್‌ಜಿ ಹೋಟೆಲ್ಸ್) ಉದ್ಘಾಟನೆಯನ್ನು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷರಾದ ಬಸವರಾಜ ಪಾಟೀಲ್ ಸೇಡಂ ಹಾಗೂ ರಾಜ್ಯದ ಉಪಮುಖ್ಯಮಂತ್ರಿಗಳು, ಸಾರಿಗೆ ಸಚಿವರಾದ ಲಕ್ಷಣ ಸವದಿ ಹಾಗೂ ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಮುರುಗೇಶ ಆರ್. ನಿರಾಣಿ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಮಾಲಿಕಯ್ಯ ಗುತ್ತೇದಾರ್, ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾದ ಎನ ರವಿಕುಮಾರ್ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಕಲಬುರಗಿ ದಕ್ಷಿಣ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ದತ್ತಾತ್ರೇಯ ಸಿ. ಪಾಟೀಲ ರೇವೂರ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ವಿಧಾನಸಭೆ ಶಾಸಕರಾದ, ಬಸವರಾಜ ಮತ್ತಿಮಡು, ,ವಿಧಾನ ಪರಿ?ತ್ ಶಾಸಕರುಗಳಾದ ಬಿ.ಜಿ.ಪಾಟೀಲ ಶಶೀಲ ಜಿ. ನಮೋಶ,ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಯಾಘನ್ ಧಾರವಾಡಕರ್, ಬಿಜೆಪಿ ಗ್ರಾಮಂತರ ಜಿಲ್ಲಾ ಅಧ್ಯಕ್ಷರಾದ ಶಿವರಾಜ ಪಾಟೀಲ, ನಗರ ಅಧ್ಯಕ್ಷರಾದ ಸಿದ್ದಾಜಿ ಪಾಟೀಲ, ಮುಖಂಡರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here