ಕಲಬುರಗಿ: ನಗರದ ಅವಿನಾಶ್ ಪೆಟ್ರೋಲ್ ಪಂಪ್ ಎದುರುಗಡೆ ಇರುವ ಉಪ್ಪಿಟ್ ಉಪಹಾರದ (ಎಸ್ಆರ್ಜಿ ಹೋಟೆಲ್ಸ್) ಉದ್ಘಾಟನೆಯನ್ನು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷರಾದ ಬಸವರಾಜ ಪಾಟೀಲ್ ಸೇಡಂ ಹಾಗೂ ರಾಜ್ಯದ ಉಪಮುಖ್ಯಮಂತ್ರಿಗಳು, ಸಾರಿಗೆ ಸಚಿವರಾದ ಲಕ್ಷಣ ಸವದಿ ಹಾಗೂ ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಮುರುಗೇಶ ಆರ್. ನಿರಾಣಿ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಮಾಲಿಕಯ್ಯ ಗುತ್ತೇದಾರ್, ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾದ ಎನ ರವಿಕುಮಾರ್ ಅವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಕಲಬುರಗಿ ದಕ್ಷಿಣ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ದತ್ತಾತ್ರೇಯ ಸಿ. ಪಾಟೀಲ ರೇವೂರ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ವಿಧಾನಸಭೆ ಶಾಸಕರಾದ, ಬಸವರಾಜ ಮತ್ತಿಮಡು, ,ವಿಧಾನ ಪರಿ?ತ್ ಶಾಸಕರುಗಳಾದ ಬಿ.ಜಿ.ಪಾಟೀಲ ಶಶೀಲ ಜಿ. ನಮೋಶ,ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಯಾಘನ್ ಧಾರವಾಡಕರ್, ಬಿಜೆಪಿ ಗ್ರಾಮಂತರ ಜಿಲ್ಲಾ ಅಧ್ಯಕ್ಷರಾದ ಶಿವರಾಜ ಪಾಟೀಲ, ನಗರ ಅಧ್ಯಕ್ಷರಾದ ಸಿದ್ದಾಜಿ ಪಾಟೀಲ, ಮುಖಂಡರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…