ಕಲಬುರಗಿ: ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಾಡು ಕರ್ನಾಟಕ ಖ್ಯಾತಿಯ ಬಾಲಪ್ರತಿಭೆ ಬಸವ ಪ್ರಸಾದ್ ಹೂಗಾರ್ ಹಾಗೂ ಶೃತಿ ಬೋಡೆ ಇವರ ಸುಮಧುರ ಕಂಠದಲ್ಲಿ ಮೂಡಿಬಂದ ಪರಿಸರವ ಸ್ವಚ್ಛವಾಗಿ ಇಡೋಣ ಗೀತೆಯ ಸಿಡಿಗಳನ್ನು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆಎಸ್ ಈಶ್ವರಪ್ಪ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತರಾದ ಡಾ. ಆರ್ ವಿಶಾಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ ಶಶಿ ಹಾಗೂ ಕಾಡಾ ಅಧ್ಯಕ್ಷ ಶರಣಪ್ಪ ತಳವಾರ್ ಇವರುಗಳ ಅಮೃತ ಹಸ್ತದಿಂದ ಸಿಡಿಗಳನ್ನು ಬಿಡುಗಡೆಗೊಳಿಸಲಾಯಿತು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…