ಶಿಕ್ಷಕರಿಂದ ಉಪ ನಿರ್ದೇಶಕ ಶಾಂತಗೌಡ ಪಾಟೀಲ್ ಸನ್ಮಾನ

0
34

ಸುರಪುರ: ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಭೇಟಿ ನೀಡಿದ ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕ ಶಾಂತಗೌಡ ಪಾಟೀಲ್ ಅವರನ್ನು ವಿವಿಧ ಶಿಕ್ಷಕರು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಾಹಾದೇವರಡ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಶರಣ ಬಸವ ಗೋನಾಲ,ಖಜಾಂಚಿ ಬಸವರಾಜ ಅಂಬಿಗೇರ,ಬಿ.ಆರ್.ಪಿ ಮಾಳಪ್ಪ,ಸಿ.ಆರ್.ಪಿ ಶಿವಾನಂದ ಸೇರಿದಂತೆ ಕಚೇರಿ ಸಿಬ್ಬಂದಿಗಳಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here