ಬಿಸಿ ಬಿಸಿ ಸುದ್ದಿ

ಅಂಗನವಾಡಿ ನೌಕರರ ವಿವಿಧ ಬೇಡಿಕೆ ಈಡೇರಿಸಲು ಪ್ರಧಾನಿಗೆ ಮನವಿ

ಸುರಪುರ: ದೇಶದಲ್ಲಿನ ಅಂಗನವಾಡಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭೀವೃಧ್ಧಿ ಇಲಾಖೆ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿ ಪ್ರಧಾನಮಂತ್ರಿಗಳಿಗೆ ಬರೆದ ಮನವಿಯನ್ನು ಗ್ರೇಡ-೨ ತಹಸೀಲ್ದಾರ್ ಸೂಫಿಯಾ ಸುಲ್ತಾನರ ಮೂಲಕ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘದ ತಾಲೂಕು ಅಧ್ಯಕ್ಷೆ ಬಸ್ಸಮ್ಮ ಆಲ್ಹಾಳ,ಪ್ರಧಾನ ಕಾರ್ಯದರ್ಶಿ ಸುರೇಖಾ ಕುಲಕರ್ಣಿ ಸೇರಿದಂತೆ ಅನೇಕರಿದ್ದರು.

emedialine

Recent Posts

ಸೇಡಂನಲ್ಲಿ 24ನೇ ವರ್ಷದ ಅಮ್ಮ ಪ್ರಶಸ್ತಿ ಪ್ರದಾನ: “ಅಮ್ಮ ಹೆಸರಿನಲ್ಲಿ ನೀಡುವ ಪ್ರಶಸ್ತಿ ಶ್ರೇಷ್ಠ”

ಸೇಡಂ: ಜಗತ್ತಿನಲ್ಲಿ ಎರಡು ಸುರಕ್ಷಿತ ಸ್ಥಳ ಅಪ್ಪನ ಹೆಗಲು, ಅಮ್ಮನ ಮಡಿಲು ಹಾಗಾಗಿ ತಾಯಿ, ತಂದೆಯರ ಹೆಸರಿನಲ್ಲಿ ನೀಡುವ ಪ್ರಶಸ್ತಿ…

1 hour ago

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಓದು ಕಾರ್ಯಕ್ರಮ

ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…

17 hours ago

ಶೋಷಿತ ಜನಜಾಗೃತಿ ವೇದಿಕೆ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನವಿ

ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…

17 hours ago

ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರು: ಡಾ. ಎಸ್.ಎಸ್. ಗುಬ್ಬಿ ಬೇಸರ

ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…

17 hours ago

ಹಣೆಯ ಮೇಲೆ ಹಚ್ಚಿದ ವಿಭೂತಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಅರ್ಪಿತಾ ಪಾಟೀಲ

ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…

17 hours ago

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…

17 hours ago