ಕಲಬುರಗಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾಗಿ ವಸಂತಕುಮಾರ ಡಿ ಅವರಾದಿ ಇವರು ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಕರ್ನಾಟಕ ರಾಜ್ಯ ಮಾದಿಗ ಸಮಾಜದ ವತಿಯಿಂದ ಸನ್ಮಾನಿಸಲಾಯಿತು.
ಸಮಾಜದ ವಿಭಾಗಿಯ ಅಧ್ಯಕ್ಷ ಚಂದ್ರಕಾಂತ ಕೆ. ನಾಟಿಕಾರ, ರುಕ್ಕಪ್ಪ ಕಾಂಬಳೆ, ಶಿವಾಜಿ ಎಸ್. ಪಟ್ಟಣ, ಧರ್ಮಣ್ಣಾ ಪೂಜಾರಿ, ಸುಧರ್ಶನ್, ಸಿದ್ದಲಿಂಗ ಬಿ. ಕಟ್ಟಿಮನಿ ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…